ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಶಿಸ್ತು ಕ್ರಮ; ಸಚಿವರ ಪತ್ರಕ್ಕೂ ಕಿಮ್ಮತ್ತು ನೀಡದ ಅಧಿಕಾರಿಶಾಹಿ

ಬೆಂಗಳೂರು; ವಿಶೇಷ ಕೇಂದ್ರೀಯ ನೆರವಿನ ಅನುದಾನಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಹಣ ಬಳಕೆ ಪ್ರಮಾಣ ಪತ್ರ ನೀಡದಿರುವುದು ಮತ್ತು ಉಳಿಕೆ ಅನುದಾನ ಖರ್ಚು ಮಾಡದಿರುವುದು ಸೇರಿದಂತೆ ಹಲವು ಆರೋಪಗಳಿಗೆ ಗುರಿ ಅಮಾನತಾಗಿದ್ದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಗೆಜೆಟೆಡ್‌ ಮ್ಯಾನೇಜರ್‍‌ ವಿ ಸಿದ್ದಯ್ಯ ಎಂಬುವರ ವಿರುದ್ಧ ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರಿಗೆ ದೂರು ಸಲ್ಲಿಕೆಯಾಗಿದೆ.   ಈ ದೂರಿನಲ್ಲಿ ಉಲ್ಲೇಖಿಸಿರುವ ಸತ್ಯಾಂಶಗಳನ್ನು ಪರಿಶೀಲಿಸಿ ನಿಯಮಾನುಸಾರವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮಹದೇವಪ್ಪ ಅವರು 2023ರ ಜುಲೈ … Continue reading ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಶಿಸ್ತು ಕ್ರಮ; ಸಚಿವರ ಪತ್ರಕ್ಕೂ ಕಿಮ್ಮತ್ತು ನೀಡದ ಅಧಿಕಾರಿಶಾಹಿ