ರಸ್ತೆ ನಿಯಂತ್ರಣ, ಅಭಿವೃದ್ಧಿ ಪ್ರಾಧಿಕಾರಕ್ಕೆ ಕೃಷ್ಣಾರೆಡ್ಡಿ ನೇಮಕದ ಹಿಂದಿತ್ತು, ಸಿಎಂ ಸೂಚನೆ; ಟಿಪ್ಪಣಿ ಬಹಿರಂಗ

ಬೆಂಗಳೂರು: ರಾಜ್ಯ ಸರ್ಕಾರವು ಹೊಸದಾಗಿ ರಚಿಸಿರುವ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಡಾ ಕೆ ಎಸ್‌ ಕೃಷ್ಣಾರೆಡ್ಡಿ ಅವರನ್ನೇ ನೇಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು ಎಂಬುದು ಇದೀಗ ಬಹಿರಂಗವಾಗಿದೆ.   ಪ್ರಾಧಿಕಾರಕ್ಕೆ ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಡಾ ಕೆ ಎಸ್‌ ಕೃಷ್ಣಾರೆಡ್ಡಿ ಅವರನ್ನು ನೇಮಕ ಮಾಡಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾಗಿರುವ ಬೆನ್ನ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಈ ಸಂಬಂಧ ಮುಖ್ಯ ಕಾರ್ಯದರ್ಶಿಳೀಗೆ ಸೂಚಿಸಿರುವುದು … Continue reading ರಸ್ತೆ ನಿಯಂತ್ರಣ, ಅಭಿವೃದ್ಧಿ ಪ್ರಾಧಿಕಾರಕ್ಕೆ ಕೃಷ್ಣಾರೆಡ್ಡಿ ನೇಮಕದ ಹಿಂದಿತ್ತು, ಸಿಎಂ ಸೂಚನೆ; ಟಿಪ್ಪಣಿ ಬಹಿರಂಗ