ಖಾಸಗಿ ಶಿಕ್ಷಣ ಮಂಡಳಿಗಳಿಗೆ ಸರ್ಕಾರಿ ಶಾಲೆಗಳ ದತ್ತು ಪ್ರಸ್ತಾವ; ಶಿಕ್ಷಣ ಪದವೀಧರರ ಭವಿಷ್ಯ ಮಸುಕು!

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸುಮಾರು 50,000 ಶಿಕ್ಷಕರ ಕೊರತೆ ನೀಗಿಸಲು ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಮಂಡಳಿಗಳಿಗೆ ದತ್ತು ನೀಡಲು ಸರ್ಕಾರವು ಪ್ರಸ್ತಾಪಿಸುವುದು ಮತ್ತು ಶಾಲೆಗಳ ಮೂಲಸೌಕರ್ಯಗಳಿಗಾಗಿ ದಾನಿಗಳ ನೆರವು ಪಡೆಯುವ ಬಗ್ಗೆ ಒಡಂಬಡಿಕೆ ತಯಾರಿಸಲು ನಿರ್ಧರಿಸಿರುವುದು ಇದೀಗ ಬಹಿರಂಗವಾಗಿದೆ.   ಗೃಹ ಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳಿಗಾಗಿ ಸಂಪನ್ಮೂಲ ಕ್ರೋಢೀಕರಣ ಮತ್ತು ಸಾಲವನ್ನು ಎತ್ತಲು ಹೆಣಗಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಮಂಡಳಿಗಳಿಗೆ ದತ್ತು ನೀಡುವ … Continue reading ಖಾಸಗಿ ಶಿಕ್ಷಣ ಮಂಡಳಿಗಳಿಗೆ ಸರ್ಕಾರಿ ಶಾಲೆಗಳ ದತ್ತು ಪ್ರಸ್ತಾವ; ಶಿಕ್ಷಣ ಪದವೀಧರರ ಭವಿಷ್ಯ ಮಸುಕು!