ಸರ್ಕಾರಿ ಶಾಲೆಗಳ ದತ್ತು; ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ನೆಪ ಮುಂದಿರಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ  ಶಿಕ್ಷಣ ಆಡಳಿತ ಮಂಡಳಿಗಳಿಗೆ ದತ್ತು ನೀಡುವ ಪ್ರಸ್ತಾವನೆ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ಮತ್ತು ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎಂಬ ನೆಪವನ್ನು  ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರು ಮುಂದೊಡ್ಡಿರುವುದು ಅಂದಾಜು 27,000 ಅತಿಥಿ ಶಿಕ್ಷಕರು ಬೀದಿಗೆ ಬೀಳಲು ಕಾರಣವಾಗುವ ಸಾಧ್ಯತೆಗಳಿವೆ.   ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಕುರಿತು ಶಿಕ್ಷಣ ತಜ್ಞರಿಂದ ಆಕ್ಷೇಪ ವ್ಯಕ್ತವಾಗಿರುವ ಬೆನ್ನಲ್ಲೇ ಅತಿಥಿ ಶಿಕ್ಷಕರ ಬದ್ಧತೆಯ ಕೊರತೆ ಮತ್ತು … Continue reading ಸರ್ಕಾರಿ ಶಾಲೆಗಳ ದತ್ತು; ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ನೆಪ ಮುಂದಿರಿಸಿದ ಕಾಂಗ್ರೆಸ್‌ ಸರ್ಕಾರ