ಖಾಸಗಿ ಸಂಸ್ಥೆಗೆ 10 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು; ಕಾನೂನು ಅಭಿಪ್ರಾಯ ಧಿಕ್ಕರಿಸಿದ ಸಚಿವ
ಬೆಂಗಳೂರು; ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗಾಗಲೀ ಅಥವಾ ಇತರೆ ಖಾಸಗಿ ಸಂಸ್ಥೆಗಳಿಗಾಗಲೀ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲದಿದ್ದರೂ ಕರ್ನಾಟಕ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ಖಾಸಗಿ ಸಂಸ್ಥೆಗೆ ಅಂದಾಜು 10 ಕೋಟಿ ರು ಬೆಲೆ ಬಾಳುವ 5 ಎಕರೆ ಬೀಳು ಜಮೀನನ್ನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿರುವುದು ವಿವಾದಕ್ಕೆ ಕಾರಣವಾಗಿದೆ. ವಿಶೇಷವೆಂದರೆ ಈ ಸಂಸ್ಥೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ … Continue reading ಖಾಸಗಿ ಸಂಸ್ಥೆಗೆ 10 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು; ಕಾನೂನು ಅಭಿಪ್ರಾಯ ಧಿಕ್ಕರಿಸಿದ ಸಚಿವ
Copy and paste this URL into your WordPress site to embed
Copy and paste this code into your site to embed