ದರ್ಪ; ಪೌರಾಯುಕ್ತರ ಸಮ್ಮುಖದಲ್ಲೇ ರಿಜಿಸ್ಟರ್, ಕಡತ, ದಾಖಲೆಗಳ ಹೊತ್ತೊಯ್ದರೇ ಮಾಜಿ ಸಚಿವರ ಅಳೀಮಯ್ಯ?
ಬೆಂಗಳೂರು; ನಗರಸಭೆ ದಾಖಲೆ ಕೊಠಡಿಯಲ್ಲಿದ್ದ ಡಿಮ್ಯಾಂಡ್ ರಿಜಿಸ್ಟ್ರರ್‍ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ಹೊತ್ತೊಯ್ದಿದ್ದಾರೆ ಎಂಬ ಗುರುತರವಾದ ಆರೋಪವು ಮಾಜಿ ಸಚಿವ ಆನಂದ್‌ಸಿಂಗ್ ಅವರ ಅಳಿಯ ಮತ್ತಿತರರ ವಿರುದ್ಧ ಕೇಳಿ ಬಂದಿದೆ. ಈ ಕುರಿತು ಹೊಸಪೇಟೆ ನಗರಸಭೆಯ ದ್ವಿತೀಯ ದರ್ಜೆ ಗುಮಾಸ್ತ ಸುರೇಶ್‌ಬಾಬು ಡಿ ಹೆಚ್ ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ , ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ. ಹೊಸಪೇಟೆ ನಗರಸಭೆ … Continue reading ದರ್ಪ; ಪೌರಾಯುಕ್ತರ ಸಮ್ಮುಖದಲ್ಲೇ ರಿಜಿಸ್ಟರ್, ಕಡತ, ದಾಖಲೆಗಳ ಹೊತ್ತೊಯ್ದರೇ ಮಾಜಿ ಸಚಿವರ ಅಳೀಮಯ್ಯ?
Copy and paste this URL into your WordPress site to embed
Copy and paste this code into your site to embed