ಸಾರ್ವಜನಿಕ ಉದ್ಯಮ ಇಲಾಖೆ ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲವೆಂದು ಒಪ್ಪಿಕೊಂಡ ಸಚಿವ

ಬೆಂಗಳೂರು; ಸಾರ್ವಜನಿಕ ಉದ್ಯಮಗಳ ಖಾತೆಯನ್ನು ಹಣಕಾಸು ಇಲಾಖೆಯೊಂದಿಗೆ ವಿಲೀನಗೊಳಿಸಿರುವುದನ್ನು ಒಪ್ಪಿಕೊಂಡಿರುವ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಈ ಇಲಾಖೆಯು ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಇದೀಗ ಒಪ್ಪಿಕೊಂಡಿದ್ದಾರೆ.   ಕಾಂಗ್ರೆಸ್‌ ಸರ್ಕಾರವು  100 ದಿನಗಳನ್ನು ಪೂರ್ಣಗೊಳಿಸಲು ಕೆಲವೇ ಕೆಲವು ದಿನಗಳು ಬಾಕಿ ಇರುವ ಹೊತ್ತಿನಲ್ಲಿಯೇ 121  ಸಾರ್ವಜನಿಕ ಉದ್ದಿಮೆಗಳ ನಿರ್ವಹಣೆ ಹೊತ್ತಿರುವ ಸಾರ್ವಜನಿಕ ಉದ್ದಿಮೆಗಳ  ಸಚಿವ ಶರಣಬಸಪ್ಪ ದರ್ಶನಾಪುರ ಅವರು ಈ ನೂರು ದಿನದಲ್ಲಿ ಒಂದೇ ಒಂದು ಸಭೆಯನ್ನು ನಡೆಸಿಲ್ಲ ಎಂದು ಆರ್‌ಟಿಐ ದಾಖಲೆ ಸಹಿತ   ‘ದಿ … Continue reading ಸಾರ್ವಜನಿಕ ಉದ್ಯಮ ಇಲಾಖೆ ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲವೆಂದು ಒಪ್ಪಿಕೊಂಡ ಸಚಿವ