ರಾಜ್ಯಪಾಲರನ್ನೇ ತಪ್ಪು ದಾರಿಗೆ ಎಳೆದ ಸರ್ಕಾರ; ದಿ ಫೈಲ್‌ ವರದಿ ಬೆನ್ನಲ್ಲೇ ಆಮ್‌ ಆದ್ಮಿ ಪಕ್ಷ ತರಾಟೆ

ಬೆಂಗಳೂರು;ಸಾರ್ವಜನಿಕ ಉದ್ದಿಮೆಗಳ ಇಲಾಖೆಯು ರದ್ದಾಗಿದ್ದರೂ ಅದೇ ಖಾತೆಯಲ್ಲಿ ಮುಂದುವರೆಯುತ್ತಿರುವ ಕುರಿತು ‘ದಿ ಫೈಲ್‌’ ಪ್ರಕಟಿಸಿದ ವರದಿಗಳ ಬೆನ್ನಲ್ಲೇ ಇದೀಗ ಆಮ್‌ ಆದ್ಮಿ ಪಕ್ಷವೂ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕೇವಲ ಹೆಸರಿಗೆ ಸಚಿವರಾಗಿರುವವರನ್ನು ಸಂಪುಟದಲ್ಲಿ ಏಕೆ ಇಟ್ಟುಕೊಂಡಿದ್ದೀರಿ ಎಂದು ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಿದೆ.     ನೂರು ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ. ಇತ್ತ ಸಾರ್ವಜನಿಕರ ಕೈಗೂ ಸಿಗುತ್ತಿಲ್ಲ, ಅತ್ತ ಉದ್ದಿಮೆದಾರರ ಕೈಗೂ ಸಿಗುತ್ತಿಲ್ಲ. … Continue reading ರಾಜ್ಯಪಾಲರನ್ನೇ ತಪ್ಪು ದಾರಿಗೆ ಎಳೆದ ಸರ್ಕಾರ; ದಿ ಫೈಲ್‌ ವರದಿ ಬೆನ್ನಲ್ಲೇ ಆಮ್‌ ಆದ್ಮಿ ಪಕ್ಷ ತರಾಟೆ