ಮುಂಬಡ್ತಿ ಆದೇಶಕ್ಕೂ ಲಂಚ; ತಲಾ 4 ಲಕ್ಷ ರು. ಸಂಗ್ರಹ ಆರೋಪ, ದೂರುದಾರನಿಗೆ ಸಮನ್ಸ್‌ ಜಾರಿ

ಬೆಂಗಳೂರು; ವಲಯ ಅರಣ್ಯಾಧಿಕಾರಿಗಳ ಹುದ್ದೆಯ ಮುಂಬಡ್ತಿ ಆದೇಶ ಹೊರಡಿಸಲು ತಲಾ 4 ಲಕ್ಷ ರುಪಾಯಿ ಸಂಗ್ರಹಿಸಲಾಗುತ್ತಿದೆ ಎಂಬ ಗುರುತರವಾದ ಆರೋಪವು ಕೇಳಿ ಬಂದಿದೆ.   ಕೃಷಿ ಇಲಾಖೆಯಲ್ಲಿಯೂ ಲಂಚದ ಆರೋಪ ಕೇಳ ಬಂದಿರುವ ಕುರಿತು ಪ್ರಕರಣವು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ಇದೀಗ ಅರಣ್ಯ ಇಲಾಖೆಯಲ್ಲಿಯೂ ಮುಂಬಡ್ತಿಗೆ ಹಣ ವಸೂಲು ಮಾಡಲಾಗುತ್ತಿದೆ ಎಂದು ಖುದ್ದು ಸಚಿವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮೈಸೂರು ಮೂಲದ ಪ್ರಕಾಶ್ ಎಂಬುವರು ಸಲ್ಲಿಸಿರುವ ದೂರು ಮಹತ್ವ ಪಡೆದುಕೊಂಡಿದೆ.   ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ … Continue reading ಮುಂಬಡ್ತಿ ಆದೇಶಕ್ಕೂ ಲಂಚ; ತಲಾ 4 ಲಕ್ಷ ರು. ಸಂಗ್ರಹ ಆರೋಪ, ದೂರುದಾರನಿಗೆ ಸಮನ್ಸ್‌ ಜಾರಿ