ಕಾಮೆಡ್‌ ಕೆ 2023; ಪಟ್ಟಭದ್ರ ಹಿತಾಸಕ್ತಿಗಳಿಂದ ಸೀಟ್‌ ಬ್ಲಾಕಿಂಗ್‌ ಆರೋಪ, ಕೈಕಟ್ಟಿ ಕುಳಿತ ಸರ್ಕಾರ

ಬೆಂಗಳೂರು; ಕಾಮೆಡ್‌ ಕೆ ಮೂಲಕ ಉತ್ತಮ ಕಾಲೇಜು ಮತ್ತು ತಮ್ಮ ಆಯ್ಕೆಯ ಕೋರ್ಸ್‌ಗಳು ದೊರಕಬಹುದು ಎಂದು ಕಾತುರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ತಮ್ಮ ಆಯ್ಕೆಯ ಕೋರ್ಸ್‌ಗಳು ದೊರಕದ ಕಾರಣ ಕಾಮೆಡ್ ಕೆ ಮೂಲಕ ಪ್ರವೇಶಕ್ಕೆ ನಿರೀಕ್ಷಿಸಿದ್ದ ಸಾವಿರಾರು ವಿದ್ಯಾರ್ಥಿಗಳೂ ಇದೀಗ ಅತಂತ್ರರಾಗಿದ್ದಾರೆ.   ಅಲ್ಲದೇ ಕಾಮೆಡ್‌ ಕೆ ಈ ಬಾರಿಯ ಮೂರನೇ ಸುತ್ತಿನ ಕಟ್‌ ಅಫ್‌ ನ್ನು ಕಳೆದ ವರ್ಷದ ಮೂರನೇ ಸುತ್ತಿನ ಕಟ್‌ ಆಫ್‌ಗೆ ಹೋಲಿಸಿದರೆ ವಿದ್ಯಾರ್ಥಿಗಳಿಗೆ … Continue reading ಕಾಮೆಡ್‌ ಕೆ 2023; ಪಟ್ಟಭದ್ರ ಹಿತಾಸಕ್ತಿಗಳಿಂದ ಸೀಟ್‌ ಬ್ಲಾಕಿಂಗ್‌ ಆರೋಪ, ಕೈಕಟ್ಟಿ ಕುಳಿತ ಸರ್ಕಾರ