ಕೋವಿಡ್ ಅಕ್ರಮ; ಲೋಕಾಯುಕ್ತ ವಿಚಾರಣೆ ಮಧ್ಯೆಯೇ ಸಮಾನಾಂತರ ತನಿಖೆ, ಎದುರಾದ ಕಾನೂನಾತ್ಮಕ ಪ್ರಶ್ನೆ
ಬೆಂಗಳೂರು; ಕೋವಿಡ್ ಮೊದಲ ಮತ್ತು ಎರಡನೇ ಅಲೆ ವೇಳೆಯಲ್ಲಿ ವೈದ್ಯಕೀಯ ಸಲಕರಣೆ, ಉಪಕರಣ, ಔಷಧ ಸೇರಿದಂತೆ ಇನ್ನಿತರೆ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ಆಯೋಗ ರಚನೆಯಾಗಿರುವ ಬೆನ್ನಲ್ಲೇ ಇವೇ ಅಕ್ರಮಗಳ ಕುರಿತು 3 ವರ್ಷಗಳ ಹಿಂದೆಯೇ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ 38 ದೂರುಗಳ ವಿಚಾರಣೆಯು ಮುಂದುವರೆಯಲಿದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಕಳೆದ ಮೂರು ವರ್ಷಗಳ … Continue reading ಕೋವಿಡ್ ಅಕ್ರಮ; ಲೋಕಾಯುಕ್ತ ವಿಚಾರಣೆ ಮಧ್ಯೆಯೇ ಸಮಾನಾಂತರ ತನಿಖೆ, ಎದುರಾದ ಕಾನೂನಾತ್ಮಕ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed