ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ ಮಂಜೂರಾತಿ ರದ್ದು; ಇನ್ನೂ ಹೊರಬೀಳದ ಸರ್ಕಾರದ ಆದೇಶ

ಬೆಂಗಳೂರು; ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆ ಎಂದು ಹೇಳಲಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡಿದ್ದ ಆದೇಶಗಳನ್ನು ತಡೆಹಿಡಿದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿಕೆ ನೀಡಿ ಹಲವು ದಿನಗಳಾದರೂ ಇದುವರೆಗೂ ಯಾವುದೇ ಆದೇಶ ಹೊರಡಿಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.     ಜನಸೇವಾ ಟ್ರಸ್ಟ್‌ಗೆ 35 ಎಕರೆ 33 ಗುಂಟೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿದ್ದ ಆದೇಶವನ್ನು … Continue reading ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ ಮಂಜೂರಾತಿ ರದ್ದು; ಇನ್ನೂ ಹೊರಬೀಳದ ಸರ್ಕಾರದ ಆದೇಶ