ಸಾರ್ವಜನಿಕ ಉದ್ದಿಮೆ ಇಲಾಖೆ ಸಚಿವರಾಗಿ ನೂರು ದಿನಗಳಾದರೂ ಒಂದೇ ಒಂದು ಸಭೆ ನಡೆಸದ ಸಚಿವ

ಬೆಂಗಳೂರು; ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೇರಿರುವ  ಕಾಂಗ್ರೆಸ್‌ ಸರ್ಕಾರವು 100 ದಿನಗಳನ್ನು ಪೂರ್ಣಗೊಳಿಲು ಕೆಲವೇ ಕೆಲವು ದಿನಗಳು ಬಾಕಿ ಇರುವ ಹೊತ್ತಿನಲ್ಲಿಯೇ 121  ಸಾರ್ವಜನಿಕ ಉದ್ದಿಮೆಗಳ ನಿರ್ವಹಣೆ ಹೊತ್ತಿರುವ ಸಾರ್ವಜನಿಕ ಉದ್ದಿಮೆಗಳ  ಸಚಿವ ಶರಣಬಸಪ್ಪ ದರ್ಶನಾಪುರ ಅವರು ಈ ನೂರು ದಿನದಲ್ಲಿ ಒಂದೇ ಒಂದು ಸಭೆಯನ್ನು ನಡೆಸಿಲ್ಲ ಎಂಬುದು ಬಹಿರಂಗಗೊಂಡಿದೆ.   ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು 100 ದಿನಗಳ  ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದೆ. ಈ ನೂರು ದಿನದಲ್ಲಿ ಸಚಿವ ಸಂಪುಟದ ಬಹುತೇಕ ಎಲ್ಲಾ ಸಚಿವರೂ ತಮ್ಮ … Continue reading ಸಾರ್ವಜನಿಕ ಉದ್ದಿಮೆ ಇಲಾಖೆ ಸಚಿವರಾಗಿ ನೂರು ದಿನಗಳಾದರೂ ಒಂದೇ ಒಂದು ಸಭೆ ನಡೆಸದ ಸಚಿವ