Monday | November 16, 2026 |

Daily Archives: Sep 17, 2023

ಪ್ರಶ್ನೆಪತ್ರಿಕೆ, ಉತ್ತರ ಸೋರಿಕೆ, ಅರ್ಹತಾ ಪಟ್ಟಿಯೂ ದುರುಪಯೋಗ; ಅಪರಾಧದ ಮೂಲಕ ಆರೋಪಿತರು ಗಳಿಸಿದ್ದು 8.69 ಕೋಟಿ, ಹೇಳಿಕೆ ಬಿಡುಗಡೆ ಮಾಡಿದ ಜಾರಿ ನಿರ್ದೇಶನಾಲಯ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನಡೆದಿದ್ದ  ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಈ ಪ್ರಶ್ನೆಪತ್ರಿಕೆಗಳಿಲ್ಲಿನ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನೂ ಸೋರಿಕೆ ಮಾಡಲಾಗಿತ್ತು. ಅಲ್ಲದೇ ಅಭ್ಯರ್ಥಿಗಳಿಗೆ...

ಕನ್ನಾಳೆಗೆ ಪೆನ್‌ಡ್ರೈವ್‌ನಲ್ಲಿ ಪ್ರಶ್ನೆ, ಉತ್ತರ ಹಂಚಿಕೆ, ಟ್ಯಾಬ್ಲೆಟ್‌ ತುಂಡುತುಂಡಾಗಿಸಿ ನಾಶಪಡಿಸಿದ್ದ ಗ್ಯಾನೇಂದ್ರ ; ಅಕ್ರಮದ ಹಿಂದಿನ ರಹಸ್ಯ ಬಯಲು ಮಾಡಿದ ಚಾರ್ಜ್ ಶೀಟ್‌

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ  ಸಾಮಾನ್ಯ ವಿಜ್ಞಾನ ಮತ್ತು ನಿರ್ದಿಷ್ಟ ವಿಷಯದ ಪ್ರಶ್ನೆಪತ್ರಿಕೆಗಳಿಂದ ಸುಮಾರು 70ರಿಂದ 80 ಪ್ರಶ್ನೆಗಳನ್ನು ಕರ್ನಾಟಕ...

ರಾಷ್ಟ್ರೀಯ ವಿದ್ಯಾರ್ಥಿ ವೇತನ; ಕೊನೆ ದಿನಾಂಕ ಸಮೀಪಿಸಿದರೂ ರಾಜ್ಯದ 2,418 ಶಾಲೆಗಳ ಒಟ್ಟು 6,991 ಅರ್ಜಿಗಳು ಪರಿಶೀಲನೆಗೆ ಬಾಕಿ

ಬೆಂಗಳೂರು; ಬೀಡಿ, ಚಲನಚಿತ್ರ (ಸಿನಿ), ಕಬ್ಬಿಣದ ಅದಿರು, ಮ್ಯಾಂಗನೀಸ್, ಕ್ರೋಮ್, ಸುಣ್ಣದ ಕಲ್ಲು ಮತ್ತು ಡೋಲಮೈಟ್ ಗಣಿಗಾರಿಕೆ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ 2026-27ನೇ ಸಾಲಿನ ಶೈಕ್ಷಣಿಕ...

ದಾಖಲೆಗಳಿಲ್ಲದೇ ಲಕ್ಷಾಂತರ ರು ಪಾವತಿ, ಇದನ್ನೇ ಬಾಡಿಗೆ ಆದಾಯ, ಕಳಂಕರಹಿತ ಆಸ್ತಿ ಎಂದು ಬಿಂಬಿಸಲು ಯತ್ನಿಸಿದ್ದ ಶಿವಶಂಕರಪ್ಪ ಸಾಹುಕಾರ್; ಹಣಕಾಸು ವಹಿವಾಟಿನ ರಹಸ್ಯ, ಚಾರ್ಜ್ ಶೀಟ್‌ನಲ್ಲಿ ಬಹಿರಂಗ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳಿಗೆ ಸಂಬಂಧಿಸಿದಂತೆ ಎಸ್‌ಐಟಿಯ ತೀವ್ರ ವಿಚಾರಣೆಗೆ ಗುರಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಹಿಂದಿನ ಅಧ್ಯಕ್ಷ...

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ; ಸಾಹುಕಾರ್, ಗೀತಾ, ಗಂಗ್ವಾರ್‍‌ಗೆ ಸೇರಿದ 1.22 ಕೋಟಿ ರೂ. ಮೌಲ್ಯದ ಚರ, ಸ್ಥಿರಾಸ್ತಿ ಜಪ್ತಿ

ಬೆಂಗಳೂರು;  ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ್ದ ವಿವಿಧ ನೇಮಕಾತಿಗಳಲ್ಲಿ ನಕಲಿ ಪ್ರಮಾಣಪತ್ರಗಳನ್ನು...

ಬರ ಪರಿಹಾರ ಮೊತ್ತವನ್ನೇ ಕಡಿತಗೊಳಿಸಿದ್ದ ರಾಜ್ಯ ಸರ್ಕಾರದಿಂದ ಪ್ರಧಾನಿಯ ಒಂದು ದಿನದ ಕಾರ್ಯಕ್ರಮಕ್ಕೆ 10.78 ಕೋಟಿ ರು ವೆಚ್ಚ

ಬೆಂಗಳೂರು; ಬರ ಪರಿಹಾರ, ಗುತ್ತಿಗೆದಾರರಿಗೆ ಬಾಕಿ ಮತ್ತು  ಮೂಲಸೌಕರ್ಯಗಳಿಗೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರವು ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆ ಮತ್ತು  ಪ್ರಶಾಂತಿ...

65 ಕೋಟಿ ರು ಮೌಲ್ಯದ ಪುಸ್ತಕಗಳಿಗೆ ಮೆತ್ತಿಕೊಂಡ ಧೂಳು; ಬೊಕ್ಕಸಕ್ಕೆ ನಷ್ಟ, ಗ್ರಂಥಾಲಯಗಳ ಪುಸ್ತಕ ಖರೀದಿಯಲ್ಲಿ ಭ್ರಷ್ಟಾಚಾರ?

ಬೆಂಗಳೂರು; ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಕಳೆದ 5 ವರ್ಷಗಳಲ್ಲಿ  ಖರೀದಿಸಿರುವ 65 ಕೋಟಿ ರು ಮೌಲ್ಯದ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ವಿತರಣೆಯನ್ನೇ ಮಾಡಿಲ್ಲ. ಖರೀದಿಸಿರುವ ಪುಸ್ತಕಗಳನ್ನು ಗ್ರಂಥಾಲಯಗಳಿಗೆ...

ಮುಚ್ಚಿದ ಕೈಮಗ್ಗ ಅಭಿವೃದ್ದಿ ನಿಗಮ, ಗಾಂಧಿ ಆಶ್ರಮ ನೆಲಸಮ, ಗ್ರಾಮಸಭೆ ನಿರ್ಣಯಗಳಿಗೆ ಸಿಗದ ಮನ್ನಣೆ; ಮಹಾತ್ಮಗಾಂಧಿ ವಸ್ತ್ರೋದ್ಯಮ ಕೋಶದ ಅಧ್ಯಕ್ಷ ಸ್ಥಾನಕ್ಕೆ ಗಾಂಧಿವಾದಿ ಪ್ರಸನ್ನ ರಾಜೀನಾಮೆ

ಬೆಂಗಳೂರು;  ಸಾಗರ ತಾಲೂಕಿನ ಹೆಗ್ಗೋಡು ಗ್ರಾಮ ಪಂಚಾಯ್ತಿಯ ಹೊನ್ನೇಸರ ಗ್ರಾಮದ ಕೆರೆಕಟ್ಟೆ ಮತ್ತು ಮೈಸೂರು ಜಿಲ್ಲೆಯ ಬದನವಾಳು ಗ್ರಾಮದ ಖಾದಿ ಕೇಂದ್ರದ ಗಾಂಧಿ ಆಶ್ರಮವನ್ನು ನೆಲಸಮಗೊಳಿಸಿರುವುದನ್ನು...

ಸ್ಟಿಂಗ್‌ ಆಪರೇಷನ್‌; ಬಾಲ ನ್ಯಾಯಸಮಿತಿಯ ಮುಂದಿದ್ದ ಮನವಿ ಗೃಹ ಇಲಾಖೆ ಅಂಗಳಕ್ಕೆ, ಕ್ರಮ ಕೈಗೊಳ್ಳುವುದೇ ಸರ್ಕಾರ?

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ನಡೆದಿದೆ ಎನ್ನಲಾಗಿರುವ ಮಾರುವೇಷದ ಕಾರ್ಯಾಚರಣೆ (ಸ್ಟಿಂಗ್‌ ಆಪರೇಷನ್‌) ಮತ್ತು ಹರಿಬಿಡಲಾಗಿದ್ದ ವಿಡಿಯೋ ಸಂಪೂರ್ಣವಾಗಿ ಕಟ್ಟು ಕಥೆ ಮತ್ತು...

‍ಐದು ಪೊಲೀಸ್ ಆಯುಕ್ತಾಲಯ ರಚನೆ; 856.95 ಕೋಟಿ ವೆಚ್ಚ, ಬೊಕ್ಕಸಕ್ಕೆ ಆಗಲಿದೆಯೇ ಹೊರೆ?

ಬೆಂಗಳೂರು; ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವನ್ನು ಸಮಗ್ರವಾಗಿ 5 ವಿಭಾಗಗಳಾಗಿ ಪುನರ್ ಸಂಘಟನೆಗೆ ಒಟ್ಟಾರೆ 856.95 ಕೋಟಿ ಯಷ್ಟು ವೆಚ್ಚವಾಗಲಿದೆ. ಈ ಯೋಜನೆಗೆ ಅಗತ್ಯವಿರುವಂತೆ ಒಟ್ಟು 1,022...

‘ಸಂಘವಾಲೋನ್ ನೇ ಮಾರಾ ಉನ್ಕೋ’; ತಿರುಚಲಾದ ಚಿತ್ರ ಹಂಚಿಕೆ, ಹೇಳಿಕೆ ಪರಿಶೀಲಿಸುವವರು ಯಾರು? ಸಚಿವ ಪ್ರಿಯಾಂಕ್ ರನ್ನು ಪ್ರಶ್ನಿಸಿದ ನಿವೃತ್ತ ಪೊಲೀಸ್‌ ಆಯುಕ್ತ

ಬೆಂಗಳೂರು; “ಸಂಘವಾಲೋನ್ ನೇ ಮಾರಾ ಉನ್ಕೋ” (ಸಂಘದವರೇ ಅವರನ್ನು ಕೊಂದಿದ್ದಾರೆ) ಎಂದು ಕಾರ್ಯಕ್ರಮವೊಂದರಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ್ದ ಹೇಳಿಕೆ ಕುರಿತು ಬೆಂಗಳೂರು...

ಇಎಸ್‌ಐ ಅನುದಾನದಲ್ಲಿ ಗಣನೀಯ ಮೊತ್ತ ಕಡಿತ; ಬಿಡುಗಡೆಯಾಗದ 80 ಕೋಟಿ, ವೈದ್ಯಕೀಯ ಸೇವೆಗಳ ಮೇಲೆ ಪ್ರತಿಕೂಲ ಪರಿಣಾಮ?

ಬೆಂಗಳೂರು; ಕರ್ನಾಟಕದಲ್ಲಿ ಇಎಸ್‌ಐ ಯೋಜನೆಯಡಿ ವಿಮೆ ಹೊಂದಿರುವ ವ್ಯಕ್ತಿಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ವೇತನ, ಔಷಧಿಗಳು, ಚಿಕಿತ್ಸೆ ಹಾಗೂ ಇತರ ವೈದ್ಯಕೀಯ ಸೌಲಭ್ಯಗಳಿಗೆ ಸಂಬಂಧಿಸಿದ...
error: Content is protected !!