ಬಡಾವಣೆ ನಕ್ಷೆ ತಿದ್ದುಪಡಿ, ಅಕ್ರಮ ಲಾಭ ಆರೋಪ; ಶ್ಯಾಮ್‌ಭಟ್‌ ಮತ್ತಿತರರ ವಿರುದ್ಧ ತನಿಖೆಗೆ ಅನುಮತಿ

ಬೆಂಗಳೂರು; ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆ ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಟಿ ಶ್ಯಾಮ್‌ ಭಟ್‌, ರೇಷ್ಮೆ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಐಎಎಸ್‌ ರೂಪ ಅವರ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಪೂರ್ವಾನುಮತಿ ನೀಡಿದೆ.   ಮೂಲ ಹಂಚಿಕೆದಾರರಿಗೆ ತೊಂದರೆಯನ್ನುಂಟು ಮಾಡಿ ಸರ್ಕಾರಿ ಅಧಿಕಾರಿಗಳು ಅಕ್ರಮವಾಗಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪ ಪ್ರಕರಣದಲ್ಲಿ ತನಿಖೆ ವಿಚಾರಣೆ … Continue reading ಬಡಾವಣೆ ನಕ್ಷೆ ತಿದ್ದುಪಡಿ, ಅಕ್ರಮ ಲಾಭ ಆರೋಪ; ಶ್ಯಾಮ್‌ಭಟ್‌ ಮತ್ತಿತರರ ವಿರುದ್ಧ ತನಿಖೆಗೆ ಅನುಮತಿ