ಖಾಸಗಿ ಸಂಸ್ಥೆಗೆ ಕನಿಷ್ಟ ದರದಲ್ಲಿ 5 ಎಕರೆ ಮಂಜೂರು; ಬೊಕ್ಕಸಕ್ಕೆ ಅಂದಾಜು 9.80 ಕೋಟಿ ರು.ನಷ್ಟ!
ಬೆಂಗಳೂರು; ಕೃಷಿಯೇತರ ಮಾರ್ಗಸೂಚಿ ಬೆಲೆ ಪ್ರಕಾರ 40 ಲಕ್ಷ., ಮಾರುಕಟ್ಟೆ ಮೌಲ್ಯದ ಪ್ರಕಾರ ಅಂದಾಜು 10 ಕೋಟಿ ರು. ಬೆಲೆ ಬಾಳುವ ಸರ್ಕಾರಿ ಬೀಳು ಜಮೀನನ್ನು ಖಾಸಗಿ ಸಂಸ್ಥೆಯಾಗಿರುವ ಕರ್ನಾಟಕ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್‌ಗೆ ಎಕರೆಗೆ ಕೇವಲ 20 ಲಕ್ಷ ರು.ನಂತೆ 5 ಎಕರೆಯನ್ನು ಮಂಜೂರು ಮಾಡಿದೆ. ಸರ್ಕಾರಿ ಮಾರ್ಗಸೂಚಿ ಬೆಲೆಯಂತೆಯೇ 5 ಎಕರೆಗೆ 1.80 ಕೋಟಿ ರು., ಮಾರುಕಟ್ಟೆಯಲ್ಲಿನ ದರಕ್ಕೆ ಹೋಲಿಸಿದರೆ ಅಂದಾಜು 9.80 ಕೋಟಿಗಳಷ್ಟು ನಷ್ಟದ ಹೊರೆ, ಸರ್ಕಾರದ ಬೊಕ್ಕಸದ ಮೇಲೆ ಬಿದ್ದಿದೆ. … Continue reading ಖಾಸಗಿ ಸಂಸ್ಥೆಗೆ ಕನಿಷ್ಟ ದರದಲ್ಲಿ 5 ಎಕರೆ ಮಂಜೂರು; ಬೊಕ್ಕಸಕ್ಕೆ ಅಂದಾಜು 9.80 ಕೋಟಿ ರು.ನಷ್ಟ!
Copy and paste this URL into your WordPress site to embed
Copy and paste this code into your site to embed