‘ಸ್ಥಳ ನಿಯುಕ್ತಿಗೊಳಿಸಿ, ದಯವಿಟ್ಟು ಸಹಾಯ ಮಾಡಿ’; ಸರ್ಕಾರಕ್ಕೆ ಮೊರೆಯಿಟ್ಟ ಅಧಿಕಾರಿಯ ಪತ್ರ ಬಹಿರಂಗ
ಬೆಂಗಳೂರು; ಪ್ರಭಾವಿ ಸಚಿವರೊಬ್ಬರ ಒತ್ತಡಕ್ಕೆ ಮಣಿದು ಸಕಾರಣಗಳಿಲ್ಲದಿದ್ದರೂ ಎತ್ತಂಗಡಿ ಶಿಕ್ಷೆಗೆ ಒಳಗಾಗಿರುವ ಕೆಎಎಸ್ ಅಧಿಕಾರಿ ಶ್ರೀನಿವಾಸ್ ಅವರಿಗಿನ್ನೂ ಸರ್ಕಾರವು ಹುದ್ದೆ ತೋರಿಸಿಲ್ಲ. ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ಸ್ಥಳ ನಿಯುಕ್ತಿಗೊಳಿಸಿ ಹುದ್ದೆ ನೀಡಿ ಎಂದು ಬಾಧಿತ ಅಧಿಕಾರಿಯೇ ಪತ್ರ ಬರೆದು ಕೋರಿಕೊಂಡಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು, ಆ ಪತ್ರದತ್ತ ತಿರುಗಿಯೂ ನೋಡಿಲ್ಲ. ಕಾರ್ಯನಿರ್ವಹಿಸಿದ ಕಡೆಯೆಲ್ಲೆಲ್ಲಾ ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೊಳಿಸಿರುವ ಕೆಎಎಸ್ ಅಧಿಕಾರಿ ಕೆ ಆರ್ ಶ್ರೀನಿವಾಸ್ ಅವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅತ್ತ … Continue reading ‘ಸ್ಥಳ ನಿಯುಕ್ತಿಗೊಳಿಸಿ, ದಯವಿಟ್ಟು ಸಹಾಯ ಮಾಡಿ’; ಸರ್ಕಾರಕ್ಕೆ ಮೊರೆಯಿಟ್ಟ ಅಧಿಕಾರಿಯ ಪತ್ರ ಬಹಿರಂಗ
Copy and paste this URL into your WordPress site to embed
Copy and paste this code into your site to embed