ಅಲ್ಪಸಂಖ್ಯಾತರ ಕಲ್ಯಾಣ ಸೇರಿ 14 ಇಲಾಖೆಗಳಿಗೆ ತನ್ನ ಪಾಲಿನಲ್ಲಿ ಬಿಡಿಗಾಸೂ ನೀಡದ ರಾಜ್ಯ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 14 ಇಲಾಖೆಗಳಿಗೆ ರಾಜ್ಯ ಸರ್ಕಾರವು ತನ್ನ ಪಾಲಿನಲ್ಲಿ ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   2023-24ರ ಸಾಲಿಗೆ ಸಂಬಂಧಿಸಿದಂತೆ 2023ರ ಆಗಸ್ಟ್‌ 1ರಂದು ನಡೆದಿದ್ದ ಕೆಡಿಪಿ ಸಭೆಗೆ ಇಲಾಖಾವಾರು ಸಾಧಿಸಿರುವ ಆರ್ಥಿಕ ಪ್ರಗತಿ ಕುರಿತು ಅಂಕಿ ಅಂಶಗಳನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಮಂಡಿಸಿದೆ.   ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಅನುದಾನದ ವಿವರಗಳನ್ನು ಸಭೆಗೆ ಮಂಡಿಸಿರುವ … Continue reading ಅಲ್ಪಸಂಖ್ಯಾತರ ಕಲ್ಯಾಣ ಸೇರಿ 14 ಇಲಾಖೆಗಳಿಗೆ ತನ್ನ ಪಾಲಿನಲ್ಲಿ ಬಿಡಿಗಾಸೂ ನೀಡದ ರಾಜ್ಯ ಸರ್ಕಾರ