ಶತಮಾನದ ದಾಖಲೆ; ವಾಡಿಕೆಗಿಂತ ಕಡಿಮೆ ಮಳೆ ಸಂಭವ, ಬರಪೀಡಿತ ಹೆಚ್ಚುವರಿ ತಾಲೂಕುಗಳ ಪಟ್ಟಿ ಬಹಿರಂಗ

ಬೆಂಗಳೂರು; ಕಳೆದ ಆಗಸ್ಟ್‌ ತಿಂಗಳಲ್ಲಿ ಕಂಡು ಬಂದಿರುವ ಶೇ.73ರಷ್ಟು ಮಳೆ ಕೊರತೆಯು ಇಲ್ಲಿಯವರೆಗೂ ಲಭ್ಯವಿರುವ ಮಳೆ ಮಾಹಿತಿಗೆ ಹೋಲಿಸಿದರೆ ಶತಮಾನದ ದಾಖಲೆಯಾಗಿದೆ. ಸೆಪ್ಟಂಬರ್‍‌ಗೆ ವಾಡಿಕೆಗಿಂತಲೂ ಕಡಿಮೆ ಮಳೆಯಾಗುವ ಸಂಭವ ಹೆಚ್ಚಿದೆ. ಮುಂಗಾರು ಜೂನ್‌ 1ರಿಂದ ಸೆಪ್ಟಂಬರ್‍‌ 2ನೇ ಅವಧಿಯಲ್ಲಿ ಬರ ಪರಿಸ್ಥಿತಿ ಕಂಡು ಬಂದಿರುವ ಹೆಚ್ಚುವರಿ 83 ತಾಲೂಕುಗಳ ಪಟ್ಟಿಯೂ ಇದೀಗ ಬಹಿರಂಗವಾಗಿದೆ.   ಬರ ಪರಿಸ್ಥಿತಿ ಕಂಡು ಬಂದಿರುವ ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಸಲುವಾಗಿ ತಾಲೂಕುಗಳ ಪಟ್ಟಿಯನ್ನು   ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ … Continue reading ಶತಮಾನದ ದಾಖಲೆ; ವಾಡಿಕೆಗಿಂತ ಕಡಿಮೆ ಮಳೆ ಸಂಭವ, ಬರಪೀಡಿತ ಹೆಚ್ಚುವರಿ ತಾಲೂಕುಗಳ ಪಟ್ಟಿ ಬಹಿರಂಗ