ಸೌಜನ್ಯ ಪ್ರಕರಣ ಮರು ತನಿಖೆಗೆ ಹೆಚ್ಚಿದ ಒತ್ತಡ; ಕಾನೂನು ಅಭಿಪ್ರಾಯ ಪಡೆಯಲು ಮುಂದಾದ ಗೃಹ ಇಲಾಖೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ  ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಸಂಬಂಧ ಗೃಹ ಇಲಾಖೆಯು ಇದೀಗ ಕಾನೂನು ಇಲಾಖೆಯ ಅಭಿಪ್ರಾಯ ಕೋರಿದೆ.     ಈ ಪ್ರಕರಣದಲ್ಲಿ ಮರು ತನಿಖೆ ನಡೆಸಲು ಸಿಬಿಐಗೆ ನಿರ್ದೇಶನ ನೀಡಲು ಹೈಕೋರ್ಟ್‌ ಈಗಾಗಲೇ ನಿರಾಕರಿಸಿರುವ ಬೆನ್ನಲ್ಲೇ ಗೃಹ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಕೋರಿರುವುದು ಮುನ್ನೆಲೆಗೆ ಬಂದಿದೆ. ಅಲ್ಲದೇ ಪ್ರಕರಣದ ಕುರಿತು ಮರು ತನಿಖೆ ನಡೆಸಬೇಕು ಎಂದು ಸರ್ಕಾರದ ಮೇಲೆ … Continue reading ಸೌಜನ್ಯ ಪ್ರಕರಣ ಮರು ತನಿಖೆಗೆ ಹೆಚ್ಚಿದ ಒತ್ತಡ; ಕಾನೂನು ಅಭಿಪ್ರಾಯ ಪಡೆಯಲು ಮುಂದಾದ ಗೃಹ ಇಲಾಖೆ