ಕಾಂಗ್ರೆಸ್‌ ಸರ್ಕಾರಕ್ಕೂ ಸುತ್ತಿಕೊಂಡ ಕಾಕಂಬಿ ಹಗರಣ; ತನಿಖೆಯಲ್ಲಿರುವಾಗಲೇ ರಫ್ತು ಪರವಾನಿಗೆ

ಬೆಂಗಳೂರು; ಅಂದಾಜು 260 ಕೋಟಿ ರು. ಮೌಲ್ಯದ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಗೆ ರಫ್ತು ಪರವಾನಿಗೆ ನೀಡಿರುವ ಪ್ರಕರಣದ ಕುರಿತು  ನ್ಯಾಯಾಲಯದಲ್ಲಿ  ವಿಚಾರಣೆ ನಡೆಯುತ್ತಿದ್ದರೂ  ಇದೀಗ ಕಾಂಗ್ರೆಸ್‌ ಸರ್ಕಾರವು ಅದೇ ಕೆ ಎನ್‌ ರಿಸೋರ್ಸ್‌ ಕಂಪನಿಗೆ ಅಂದಾಜು 11  ಕೋಟಿ ರು. ಮೌಲ್ಯದ  ಕಾಕಂಬಿ ಎತ್ತುವಳಿ ಮತ್ತು  ರಫ್ತಿಗೆ ಪರವಾನಿಗೆ ನೀಡಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.   ಇದೇ ಕಂಪನಿಗೆ ಎಂ … Continue reading ಕಾಂಗ್ರೆಸ್‌ ಸರ್ಕಾರಕ್ಕೂ ಸುತ್ತಿಕೊಂಡ ಕಾಕಂಬಿ ಹಗರಣ; ತನಿಖೆಯಲ್ಲಿರುವಾಗಲೇ ರಫ್ತು ಪರವಾನಿಗೆ