ಕಾಕಂಬಿ ಹಗರಣಕ್ಕೆ ಕಾಂಗ್ರೆಸ್‌ ಸರ್ಕಾರದಿಂದಲೇ ಕ್ಲೀನ್‌ ಚಿಟ್‌; ಅಬಕಾರಿ ಆಯುಕ್ತರ ವರದಿ ಬಹಿರಂಗ

ಬೆಂಗಳೂರು; ಅಂದಾಜು 260 ಕೋಟಿ ರು. ಮೌಲ್ಯದ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಗೆ ರಫ್ತು ಪರವಾನಿಗೆ ನೀಡಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿದ್ದ  ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ನಷ್ಟವುಂಟಾಗಿಲ್ಲ ಮತ್ತು ಕಾಕಂಬಿ ಎತ್ತುವಳಿ ಹಾಗೂ ರಫ್ತಿನ ವಿಚಾರದಲ್ಲಿ ಯಾವುದೇ ನಿಯಮಬಾಹಿರ ಚಟುವಟಿಕೆಗಳೂ ನಡೆದಿಲ್ಲ ಎಂದು ಈಗಿನ  ಕಾಂಗ್ರೆಸ್‌ ಸರ್ಕಾರ ಸಮರ್ಥಿಸಿಕೊಂಡಿದೆ.   ಕಾಕಂಬಿ ಎತ್ತುವಳಿ ಮತ್ತು ರಫ್ತು ಪರವಾನಿಗೆ ನೀಡಿರುವುದರಲ್ಲಿ ಸರ್ಕಾರಕ್ಕೆ … Continue reading ಕಾಕಂಬಿ ಹಗರಣಕ್ಕೆ ಕಾಂಗ್ರೆಸ್‌ ಸರ್ಕಾರದಿಂದಲೇ ಕ್ಲೀನ್‌ ಚಿಟ್‌; ಅಬಕಾರಿ ಆಯುಕ್ತರ ವರದಿ ಬಹಿರಂಗ