‘ಗೃಹ ಲಕ್ಷ್ಮಿ’ಯೋಜನೆಗೆ ಚಾಲನೆ; ಪ್ರಚಾರ ಫಲಕಗಳಲ್ಲಿನ ಜಾಹೀರಾತೂ ಸೇರಿ 19.4 ಕೋಟಿ ರು. ವೆಚ್ಚ
ಬೆಂಗಳೂರು; ಗೃಹ ಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮದ ಪ್ರಚಾರಕ್ಕಾಗಿ ಈಗಾಗಲೇ 17.40 ಕೋಟಿ ರು.ಗಳು ಮಂಜೂರು ಮಾಡಿದ್ದರೂ ಸಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಹೆಚ್ಚುವರಿಯಾಗಿ 2 ಕೋಟಿ ರು.ಗಳನ್ನು ಭರಿಸಲು ಆದೇಶ ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ. ಮೈಸೂರಿನಲ್ಲಿ 2023ರ ಆಗಸ್ಟ್ 30ರಂದು ನಡೆದ ಗೃಹ ಲಕ್ಷ್ಮಿ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಖಾಸಗಿ ಪ್ರಚಾರ ಫಲಕಗಳಲ್ಲಿ ಜಾಹೀರಾತಿನ ಮೂಲಕ ಪ್ರಚುರ ಪಡಿಸಲು ಸಚಿವೆ ಲಕ್ಷ್ಮಿ … Continue reading ‘ಗೃಹ ಲಕ್ಷ್ಮಿ’ಯೋಜನೆಗೆ ಚಾಲನೆ; ಪ್ರಚಾರ ಫಲಕಗಳಲ್ಲಿನ ಜಾಹೀರಾತೂ ಸೇರಿ 19.4 ಕೋಟಿ ರು. ವೆಚ್ಚ
Copy and paste this URL into your WordPress site to embed
Copy and paste this code into your site to embed