ರಾಜ್ಯದಲ್ಲಿ ಶೇ.70ರಷ್ಟು ಬೆಳೆ ಹಾನಿ; 10,117 ಬೆಳೆ ತಾಕುಗಳಲ್ಲಿ ಶೇ.50ಕ್ಕಿಂತಲೂ ನಷ್ಟ

ಬೆಂಗಳೂರು; ರಾಜ್ಯದ ಬರ ಪೀಡಿತ ಎಂದು ಪ್ರಾಥಮಿಕವಾಗಿ ಗುರುತಿಸಿದ್ದ ತಾಲೂಕುಗಳ ಪೈಕಿ 14,226 ಬೆಳೆ ತಾಕು  ಸ್ಥಳಗಳಲ್ಲಿ ನಡೆಸಿದ್ದ ಬೆಳೆ ಸಮೀಕ್ಷೆ ಪ್ರಕಾರ 10,117 ಬೆಳೆ ತಾಕುಗಳಲ್ಲಿ  ಶೇ.50ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ವಾಸ್ತವಿಕ ಸಂಗತಿ ಆಧಾರದ ಮೇಲೆ ನಡೆಸಿರುವ ಸಮೀಕ್ಷೆ  ಮತ್ತು ನೈಸರ್ಗಿಕ ವಿಕೋಪ ಪರಿಹಾರ ಕೇಂದ್ರವು  ನಡೆಸಿರುವ ಸಮೀಕ್ಷೆಯ ಪ್ರಕಾರ ಬರ ಪರಿಸ್ಥಿತಿಯ ‘ಗಂಭೀರತೆ’ ಕುರಿತು ಒಮ್ಮತದಿಂದ ಕೂಡಿದ ಅಭಿಪ್ರಾಯಗಳನ್ನು ನೀಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ವಾಸ್ತವಿಕ ಸಂಗತಿಗಳ ಆಧಾರದ ಮೇಲೆ  … Continue reading ರಾಜ್ಯದಲ್ಲಿ ಶೇ.70ರಷ್ಟು ಬೆಳೆ ಹಾನಿ; 10,117 ಬೆಳೆ ತಾಕುಗಳಲ್ಲಿ ಶೇ.50ಕ್ಕಿಂತಲೂ ನಷ್ಟ