ಮೊದಲ ತ್ರೈಮಾಸಿಕದ ಹಣಕಾಸು ಪರಿಸ್ಥಿತಿ;18,952 ಕೋಟಿ ರು. ರಾಜಸ್ವ ಕೊರತೆ, 7,270.69 ಕೋಟಿ ರು. ವ್ಯತ್ಯಾಸ
ಬೆಂಗಳೂರು; ಅಬಕಾರಿ, ಸ್ವಂತ ತೆರಿಗೆ, ತೆರಿಗೆಯೇತರ, ಮೋಟಾರು ವಾಹನ, ವಾಣಿಜ್ಯ, ಮುದ್ರಾಂಕ, ನೋಂದಣಿ, ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಹಾಗೂ ಕೇಂದ್ರ ಸರ್ಕಾರದ ಸಹಾಯನುದಾನ ಸೇರಿದಂತೆ 2023-24ನೇ ಸಾಲಿನಲ್ಲಿ ಜಮೆಗೆ ಸಂಬಂಧಿಸಿದಂತೆ ನಿಗದಿಪಡಿಸಿದ್ದ 4,11,712.41 ಕೋಟಿ ರು ಪೈಕಿ ಮೊದಲ ತ್ರೈಮಾಸಿಕ (ಏಪ್ರಿಲ್-ಜೂನ್)ದಲ್ಲಿ ಒಟ್ಟಾರೆ 1,19,788.49 ಕೋಟಿ ರು. ಜಮೆಯಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 7,270.69 ಕೋಟಿ ರು. ವ್ಯತ್ಯಾಸವಿರುವುದು ಕಂಡು ಬಂದಿದೆ. ಅದೇ ರೀತಿ 2023-24ನೇ ಸಾಲಿನ ಏಪ್ರಿಲ್‌ನಿಂದ ಜುಲೈವರೆಗೆ 18,952.77 … Continue reading ಮೊದಲ ತ್ರೈಮಾಸಿಕದ ಹಣಕಾಸು ಪರಿಸ್ಥಿತಿ;18,952 ಕೋಟಿ ರು. ರಾಜಸ್ವ ಕೊರತೆ, 7,270.69 ಕೋಟಿ ರು. ವ್ಯತ್ಯಾಸ
Copy and paste this URL into your WordPress site to embed
Copy and paste this code into your site to embed