ಐಎಎಸ್, ಐಪಿಎಸ್ ಮುಂಬಡ್ತಿ ಪ್ರಕರಣ; ವಿವರವಾದ ಮಾಹಿತಿ ಒದಗಿಸಲು ಸುಪ್ರೀಂ ಸೂಚನೆ
ಬೆಂಗಳೂರು; ಐಎಎಸ್, ಐಪಿಎಸ್ ಮತ್ತು ಇತರೆ ಹುದ್ದೆಗಳಿಗೆ 2018ರಲ್ಲಿ ನೀಡಿದ್ದ ಬಡ್ತಿ ಪಡೆದ ಅಧಿಕಾರಿಗಳ ವಿವರ, ಈ ಪೈಕಿ ನಿವೃತ್ತರಾಗಿರುವ ಅಧಿಕಾರಿಗಳ ವಿವರಗಳನ್ನು ಮುಂದಿನ ವಿಚಾರಣೆ ವೇಳೆಯೊಳಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿರುವುದು ಅಕ್ರಮ ಫಲಾನುಭವಿ ಅಧಿಕಾರಿಗಳ ವಲಯದಲ್ಲಿ ತಳಮಳ ಸೃಷ್ಟಿಸಿದೆ. 1998, 99 ಮತ್ತು 2004ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಫಲಾನುಭವಿಗಳು ಎಂದು ಸಿಐಡಿ ಮತ್ತು ಸತ್ಯಶೋಧನಾ ಸಮಿತಿಯು ಪಟ್ಟಿ ಮಾಡಿದ್ದ ಅಭ್ಯರ್ಥಿಗಳಿಗೆ ಐಎಎಸ್, … Continue reading ಐಎಎಸ್, ಐಪಿಎಸ್ ಮುಂಬಡ್ತಿ ಪ್ರಕರಣ; ವಿವರವಾದ ಮಾಹಿತಿ ಒದಗಿಸಲು ಸುಪ್ರೀಂ ಸೂಚನೆ
Copy and paste this URL into your WordPress site to embed
Copy and paste this code into your site to embed