ಕೋಮು ದ್ವೇಷ, ಸೌಹಾರ್ದತೆಗೆ ಧಕ್ಕೆ; ಚೈತ್ರಾ ಕುಂದಾಪುರ ವಿರುದ್ಧ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರ್ಕಾರ
ಬೆಂಗಳೂರು; ವಂಚನೆ ಆರೋಪದಡಿ ಬಂಧನಕ್ಕೊಳಗಾಗಿರುವ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಧಾರ್ಮಿಕ ಸೌಹಾರ್ದತೆ ಧಕ್ಕೆ ಮತ್ತು ಕೋಮು ದ್ವೇಷ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು. 2018ರ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಗಂಗಾವತಿಯಲ್ಲಿ ಕೋಮು ದ್ವೇಷದ ಭಾಷಣ ಮಾಡಿದ್ದ ಆರೋಪದ ಮೇರೆಗೆ ಚೈತ್ರಾ ಕುಂದಾಪುರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅವಧಿಯಲ್ಲಿ ಹಿಂತೆಗೆದುಕೊಳ್ಳಲಾಗಿತ್ತು. ಈ ಕುರಿತು ‘ದಿ ಫೈಲ್’ಗೆ ದಾಖಲೆ ಲಭ್ಯವಾಗಿದೆ. ಬಿಜೆಪಿ … Continue reading ಕೋಮು ದ್ವೇಷ, ಸೌಹಾರ್ದತೆಗೆ ಧಕ್ಕೆ; ಚೈತ್ರಾ ಕುಂದಾಪುರ ವಿರುದ್ಧ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರ್ಕಾರ
Copy and paste this URL into your WordPress site to embed
Copy and paste this code into your site to embed