ಎಂಎಸ್‌ಐಎಲ್‌ ಟೆಂಡರ್‍‌ನಲ್ಲಿ ಅಕ್ರಮ; ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಆದೇಶ

ಬೆಂಗಳೂರು; ಮೈಸೂರ್‍‌ ಇಂಟರ್‍‌ ನ್ಯಾಷನಲ್‌ ಲಿಮಿಟೆಡ್‌ನ ಪ್ರವಾಸೋದ್ಯಮ  ವ್ಯವಹಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ನಡೆದಿದ್ದ ಟೆಂಡರ್‍‌ ಪ್ರಕ್ರಿಯೆಯೂ ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಲು ರಾಜ್ಯ ಸರ್ಕಾರವು ಆದೇಶಿಸಿದೆ.   ಎಂಎಸ್‌ಐಎಲ್‌ನಲ್ಲಿನ ಪ್ರವಾಸೋದ್ಯಮ ಚಟುವಟಿಕೆಗಳ ಭಾಗವಾಗಿರುವ ಟಿಕೆಟ್‌ ಪ್ಯಾಕೇಜ್‌, ಮಾರಾಟ ಮತ್ತ ಫೋರೆಕ್ಸ್‌ ಇತ್ಯಾದಿಗಳನ್ನು ರಾಜ್ಯ ಮತ್ತು ಹೊರ ರಾಜ್ಯಗಳ ಶಾಖೆಗಳಲ್ಲಿ ನಿರ್ವಹಿಸಲು ಕರೆದಿದ್ದ ಟೆಂಡರ್‍‌ನಲ್ಲಿ ಅಕ್ರಮಗಳು ನಡೆದಿದ್ದವು ಎಂದು ಹಲವು ದೂರುಗಳು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ … Continue reading ಎಂಎಸ್‌ಐಎಲ್‌ ಟೆಂಡರ್‍‌ನಲ್ಲಿ ಅಕ್ರಮ; ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಆದೇಶ