ಕೆಎಸ್‌ಡಿಎಲ್‌ ಉತ್ಪನ್ನಗಳ ಸರಬರಾಜು; 4 (ಜಿ) ವಿನಾಯಿತಿ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ

ಬೆಂಗಳೂರು; ಲ್ಯಾವೆಂಡರ್, ಬೇವು, ಗುಲಾಬಿ, ಅರಿಶಿಣ ಸೇರಿದಂತೆ ವಿಧದ ರೀತಿಯ ಸಾಬೂನು ಸೇರಿದಂತೆ ಇನ್ನಿತರೆ ಉತ್ಪನ್ನಗಳ ಸರಬರಾಜು ಮಾಡಲು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ(ಕೆಎಸ್‌ಡಿಎಲ್‌)ಕ್ಕೆ 4(ಜಿ) ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿರುವುದು ಇದೀಗ ಬಹಿರಂಗವಾಗಿದೆ.   ಕೆಎಸ್‌ಡಿಎಲ್‌ ಸಂಸ್ಥೆಗೆ ಸಂಪೂರ್ಣ ಹೊಸ ರೂಪ ನೀಡಿ ಕಾರ್ಪೊರೇಟ್ ಶೈಲಿಯಲ್ಲಿ ಅದರ ಚಟುವಟಿಕೆಗಳು ಇರುವ ಹಾಗೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಹೇಳಿಕೆ ನೀಡಿದ ಬೆನ್ನಲ್ಲೇ 4 (ಜಿ) … Continue reading ಕೆಎಸ್‌ಡಿಎಲ್‌ ಉತ್ಪನ್ನಗಳ ಸರಬರಾಜು; 4 (ಜಿ) ವಿನಾಯಿತಿ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ