ಕನ್ನಡ ಸಂಸ್ಕೃತಿ ಇಲಾಖೆ ಸೇರಿ ಪ್ರಾಧಿಕಾರ ಅಧಿಕಾರಿ, ಸಿಬ್ಬಂದಿಗೆ ವೇತನ, ಭತ್ಯೆಗಳಿಗೆ ಅನುದಾನ ಕೊರತೆ?

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ವಿವಿಧ ಇಲಾಖೆಗಳ ಅನುದಾನ ಮತ್ತು ಕೆಲ ಕಾರ್ಯಕ್ರಮಗಳಿಗೆ ಅನುದಾನ ಕಡಿತಗೊಳಿಸಿರುವ ನಡುವೆಯೇ ಹಲವು ಇಲಾಖೆಗಳ ಸಿಬ್ಬಂದಿ ವೇತನಕ್ಕೂ ಅನುದಾನ ಕೊರತೆಯಾಗಿರುವುದು ಇದೀಗ ಬಹಿರಂಗವಾಗಿದೆ.   ವಿಶೇಷವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯದ ಅಧಿಕಾರಿಗಳು, ರವೀಂದ್ರ ಕಲಾಕ್ಷೇತ್ರ, ಕನ್ನಡ ಪುಸ್ತಕ ಪ್ರಾಧಿಕಾರದ ಸಿಬ್ಬಂದಿ ವೇತನ, ತುಟ್ಟಿಭತ್ಯೆ, ವೈದ್ಯಕೀಯ ಭತ್ಯೆಗಳನ್ನು ಪಾವತಿಸಲು ಅನುದಾನ ಕೊರತೆಯಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆಯು (ಎಫ್‌ಆರ್‍‌ ಮತ್ತು ಬಿಸಿಸಿ) ಆಯವ್ಯಯ … Continue reading ಕನ್ನಡ ಸಂಸ್ಕೃತಿ ಇಲಾಖೆ ಸೇರಿ ಪ್ರಾಧಿಕಾರ ಅಧಿಕಾರಿ, ಸಿಬ್ಬಂದಿಗೆ ವೇತನ, ಭತ್ಯೆಗಳಿಗೆ ಅನುದಾನ ಕೊರತೆ?