ಅಂಬೇಡ್ಕರ್‍‌ ಸಹಾಯ ಹಸ್ತ ಯೋಜನೆಯ ಕಾರ್ಮಿಕ ಬಂಧು ಸೇವೆ ರದ್ದುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ‘ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ”ರನ್ನು ಒಳಗೊಂಡಿದ್ದ ಅಂಬೇಡ್ಕರ್‍‌ ಸಹಾಯ ಹಸ್ತ ಯೋಜನೆಯಡಿ ಕಾರ್ಮಿಕ ಬಂಧುಗಳ ಸೇವೆಯನ್ನು ಈಗಿನ ಕಾಂಗ್ರೆಸ್‌ ಸರ್ಕಾರವು ರದ್ದುಗೊಳಿಸಿರುವುದು ಇದೀಗ ಬಹಿರಂಗವಾಗಿದೆ.   ಕಾರ್ಮಿಕ ಬಂಧುಗಳ ಸೇವೆಯನ್ನು ರದ್ದುಗೊಳಿಸಬೇಕು ಎಂದು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು 2021ರಲ್ಲೇ ಸಲ್ಲಿಸಿದ್ದ ಪ್ರಸ್ತಾವನೆಗೆ ಹಿಂದಿನ ಬಿಜೆಪಿ ಸರ್ಕಾರವು ಒಪ್ಪಿರಲಿಲ್ಲ. ಆದರೀಗ ಕಾಂಗ್ರೆಸ್‌ ಸರ್ಕಾರವು 2 ವರ್ಷಗಳ ಹಿಂದಿನ ಪ್ರಸ್ತಾವನೆಯನ್ನು ಒಪ್ಪಿದೆಯಲ್ಲದೇ ಅಂಬೇಡ್ಕರ್‍‌ … Continue reading ಅಂಬೇಡ್ಕರ್‍‌ ಸಹಾಯ ಹಸ್ತ ಯೋಜನೆಯ ಕಾರ್ಮಿಕ ಬಂಧು ಸೇವೆ ರದ್ದುಗೊಳಿಸಿದ ಕಾಂಗ್ರೆಸ್‌ ಸರ್ಕಾರ