ಜನಪ್ರಿಯ ಯೋಜನೆಗಳ ಅನುಷ್ಠಾನ; ಅತ್ಯಧಿಕ ರಾಜಸ್ವ ಸಂಗ್ರಹಣೆಗೆ ಗುರಿ ನಿಗದಿ, ಆನ್‌ಲೈನ್‌ ಮದ್ಯ ಮಾರಾಟ!

ಬೆಂಗಳೂರು; ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಬಕಾರಿ ಇಲಾಖೆಗೆ ನಿಗದಿಪಡಿಸಿರುವ 35,000 ಕೋಟಿ ರುಪಾಯಿಗಳಿಗೂ ಮೀರಿ ಅತ್ಯಧಿಕ ರಾಜಸ್ವ ಸಂಗ್ರಹಿಸುವ ಭಾಗವಾಗಿಯೇ ಮದ್ಯ ಮಾರಾಟ ಗುರಿಯನ್ನೂ ಹೆಚ್ಚಳ ಮಾಡುವುದು ಮತ್ತು ಆನ್‌ಲೈನ್‌ ಮೂಲಕ ಮದ್ಯ ಮಾರಾಟ ಮಾಡುವ ಕುರಿತೂ ರಾಜ್ಯ ಸರ್ಕಾರವು ಗಂಭೀರವಾಗಿ ಚಿಂತಿಸಿದೆ.   ಅಬಕಾರಿ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ 2023ರ ಜೂನ್‌ 9ರಂದು ನಡೆಸಿದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಆರ್‍‌ ಬಿ ತಿಮ್ಮಾಪುರ್‍‌ ಅವರು ಈ ನಿರ್ದೇಶನ ನೀಡಿದ್ದಾರೆ ಎಂದು ಗೊತ್ತಾಗಿದೆ. ಈ … Continue reading ಜನಪ್ರಿಯ ಯೋಜನೆಗಳ ಅನುಷ್ಠಾನ; ಅತ್ಯಧಿಕ ರಾಜಸ್ವ ಸಂಗ್ರಹಣೆಗೆ ಗುರಿ ನಿಗದಿ, ಆನ್‌ಲೈನ್‌ ಮದ್ಯ ಮಾರಾಟ!