ಒಂದೇ ಒಂದು ಸಭೆ ನಡೆಸದ ಸಿಎಂ ಮುಖ್ಯ ಸಲಹೆಗಾರ, ನೀಡಿದ್ದು ಮೌಖಿಕ ಸಲಹೆಯಷ್ಟೇ

ಬೆಂಗಳೂರು; ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಎಂದೇ ಬಿಂಬಿಸಿಕೊಂಡಿರುವ ಸುನೀಲ್ ಕನುಗೋಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಕವಾದ ನಂತರ ಒಂದೇ ಒಂದು ಸಭೆಗಳನ್ನು ನಡೆಸಿಲ್ಲ. ಆದರೆ ವಿಷಯಾಧರಿತವಾಗಿ ಮೌಖಿಕ ಸಲಹೆಗಳನ್ನು ನೀಡಿದ್ದಾರೆ ಎಂದು ಅವರ ಕಚೇರಿಯು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.   ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಡೆಸಿದ್ದ ಹೋರಾಟ, ತಂತ್ರಗಾರಿಕೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಬಿಂಬಿಸಿಕೊಂಡಿದ್ದ ಸುನೀಲ್‌ ಕುನುಗೋಳು ಅವರನ್ನು ಮುಖ್ಯಮಂತ್ರಿಗಳಿಗೆ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಿದ್ದರೂ ಒಂದೇ ಒಂದು … Continue reading ಒಂದೇ ಒಂದು ಸಭೆ ನಡೆಸದ ಸಿಎಂ ಮುಖ್ಯ ಸಲಹೆಗಾರ, ನೀಡಿದ್ದು ಮೌಖಿಕ ಸಲಹೆಯಷ್ಟೇ