ಪ್ರತ್ಯೇಕ ಸಿಇಟಿ; ಪಿಇಎಸ್‌ ಸೇರಿ ಖಾಸಗಿ ವಿವಿಗಳಿಂದ ಆದೇಶ ಉಲ್ಲಂಘನೆ, ಕಸದಬುಟ್ಟಿಗೆ ಸೇರಿದ ವರದಿ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ಪಿಇಎಸ್‌ ವಿಶ್ವವಿದ್ಯಾಲಯವು ಸೇರಿದಂತೆ ರಾಜಕೀಯ ಪ್ರಭಾವಿಗಳ ಒಡೆತನದಲ್ಲಿರುವ ಖಾಸಗಿ ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳು ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಪ್ರತ್ಯೇಕ ಪ್ರವೇಶ ಪರೀಕ್ಷೆ ಮತ್ತು ಕೌನ್ಸಲಿಂಗ್‌ ನಡೆಸಿದೆ ಎಂದು ಪ್ರವೇಶ ಮೇಲ್ವಿಚಾರಣೆ ಸಮಿತಿ ಹೇಳಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.   2020ರಲ್ಲಿ ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ ದಾಖಲಾಗಿದ್ದ ದೂರನ್ನಾಧರಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ ಮನೋಹರ್‍‌ ಅಧ್ಯಕ್ಷತೆಯಲ್ಲಿದ್ದ ಪ್ರವೇಶ ಮೇಲ್ವಿಚಾರಣೆ ಸಮಿತಿಯು ಈ ಸಂಬಂಧ … Continue reading ಪ್ರತ್ಯೇಕ ಸಿಇಟಿ; ಪಿಇಎಸ್‌ ಸೇರಿ ಖಾಸಗಿ ವಿವಿಗಳಿಂದ ಆದೇಶ ಉಲ್ಲಂಘನೆ, ಕಸದಬುಟ್ಟಿಗೆ ಸೇರಿದ ವರದಿ