ಅರ್ಜಿದಾರರ ಪಟ್ಟಿ ಕಲೆ ಹಾಕಲು ನಿರ್ದೇಶನ; ಆರ್‌ಟಿಐ ಕಾಯ್ದೆ ಮೇಲೆಯೇ ನೇರ ದಾಳಿ

ಬೆಂಗಳೂರು; ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯೂ ಸೇರಿದಂತೆ ಇಲಾಖೆಗಳು, ಸಚಿವಾಲಯಗಳಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸರ್ಕಾರವು ನೀಡಿರುವ ನಿರ್ದೇಶನವು ವಿವಾದಕ್ಕೆ ದಾರಿಮಾಡಿಕೊಟ್ಟಿದೆ.   ಕೇಂದ್ರ ಸರ್ಕಾರವು ಆರ್‌ಟಿಐ ಕಾಯ್ದೆಗೆ ತಂದಿರುವ ತಿದ್ದುಪಡಿ ಕುರಿತು ಬಲವಾದ ವಿರೋಧ ಮತ್ತು ಆಕ್ಷೇಪಗಳು ವ್ಯಕ್ತವಾಗಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ ಸರ್ಕಾರವೂ ಆರ್‌ಟಿಐ ಅಡಿಯಲ್ಲಿ ಹೆಚ್ಚು ಅರ್ಜಿಗಳನ್ನು ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಲು ನಿರ್ದೇಶನ ನೀಡಿರುವುದು ಮುನ್ನೆಲೆಗೆ ಬಂದಿದೆ.   ಮಾಹಿತಿ … Continue reading ಅರ್ಜಿದಾರರ ಪಟ್ಟಿ ಕಲೆ ಹಾಕಲು ನಿರ್ದೇಶನ; ಆರ್‌ಟಿಐ ಕಾಯ್ದೆ ಮೇಲೆಯೇ ನೇರ ದಾಳಿ