ಗೃಹಲಕ್ಷ್ಮಿ ಕಾರ್ಯಕ್ರಮ ಚಾಲನೆ, ಹೋರ್ಡಿಂಗ್ಸ್‌ ಸೇರಿ ಪ್ರಚಾರಕ್ಕೆ ಈವರೆಗೆ 36.35  ಕೋಟಿ ರು. ಮಂಜೂರು

ಬೆಂಗಳೂರು; ಗೃಹ ಲಕ್ಷ್ಮಿ ಯೋಜನೆಯ  ಪ್ರಚಾರ ಮತ್ತು ಚಾಲನಾ ಕಾರ್ಯಕ್ರಮಗಳಿಗೆ  ಇದುವರೆಗೂ 36.35  ಕೋಟಿ ರು. ವೆಚ್ಚ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿರುವುದು ಇದೀಗ ಬಹಿರಂಗವಾಗಿದೆ.   ಯೋಜನೆ ಫಲಾನುಭವಿಗಳಿಗೆ ಹಣ ಪಾವತಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಆಗುತ್ತಿಲ್ಲ ಎಂಬ ಹಲವು ದೂರುಗಳು ಕೇಳಿ ಬಂದಿರುವ ಬೆನ್ನಲ್ಲೇ ಯೋಜನೆ ಪ್ರಚಾರಕ್ಕೆ ಇದುವರೆಗೂ 36.35 ಕೋಟಿ ರು, ಮಂಜೂರಾಗಿರುವುದು ಮುನ್ನೆಲೆಗೆ ಬಂದಿದೆ.   ಯೋಜನೆಯ ಚಾಲನಾ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಸಂಬಂಧ ಅ.3ರ ಅಂತ್ಯಕ್ಕೆ ಒಟ್ಟಾರೆ 8 ಸರ್ಕಾರಿ … Continue reading ಗೃಹಲಕ್ಷ್ಮಿ ಕಾರ್ಯಕ್ರಮ ಚಾಲನೆ, ಹೋರ್ಡಿಂಗ್ಸ್‌ ಸೇರಿ ಪ್ರಚಾರಕ್ಕೆ ಈವರೆಗೆ 36.35  ಕೋಟಿ ರು. ಮಂಜೂರು