ಉಗ್ರಾಣಗಳ ನಿರ್ಮಾಣ; ಸೂಕ್ತವಲ್ಲದಿದ್ದರೂ ಪೂರಕ ಒಪ್ಪಂದಕ್ಕೆ ಸಹಿ, ಬಹುಕೋಟಿ ನಷ್ಟಕ್ಕೆ ದಾರಿ?

ಬೆಂಗಳೂರು; ರಾಜ್ಯದಲ್ಲಿ  ಉಗ್ರಾಣಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರ ಕಂಪನಿ ವಿರುದ್ಧ ಎನ್‌ಸಿಎಲ್‌ಟಿಯಲ್ಲಿ ಪ್ರಕರಣ ದಾಖಲಾಗಿದ್ದರೂ ಮತ್ತು ದಿವಾಳಿತನದ ಸಂಬಂಧ ಗುತ್ತಿಗೆದಾರರೊಂದಿಗೆ ಪೂರಕ ಒಪ್ಪಂದವನ್ನು ಮಾಡಿಕೊಳ್ಳುವುದು ಸೂಕ್ತವಲ್ಲ ಎಂದು ಅಧಿಕಾರಿಗಳು ನೀಡಿದ್ದ  ಅಭಿಪ್ರಾಯವನ್ನು ಬದಿಗೊತ್ತಿರುವ ಈಗಿನ ಕಾಂಗ್ರೆಸ್‌ ಸರ್ಕಾರವು ಇದೇ ಗುತ್ತಿಗೆದಾರ ಕಂಪನಿಯೊಂದಿಗೆ ಪೂರಕ ಒಪ್ಪಂದವನ್ನು ಮಾಡಿಕೊಂಡಿರುವುದು ಇದೀಗ ಬಹಿರಂಗವಾಗಿದೆ.   ಉಗ್ರಾಣ ನಿಗಮದ ಆರ್‌ಐಡಿಎಫ್‌ 22 ಯೋಜನೆಯಡಿ ಅಪೂರ್ಣಗೊಂಡ ಉಗ್ರಾಣಗಳ ನಿರ್ಮಾಣ ಮತ್ತು ಅವಶ್ಯವಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು … Continue reading ಉಗ್ರಾಣಗಳ ನಿರ್ಮಾಣ; ಸೂಕ್ತವಲ್ಲದಿದ್ದರೂ ಪೂರಕ ಒಪ್ಪಂದಕ್ಕೆ ಸಹಿ, ಬಹುಕೋಟಿ ನಷ್ಟಕ್ಕೆ ದಾರಿ?