10,053 ರೈತರಿಗೆ ಪಾವತಿಯಾಗಿಲ್ಲ ಬೆಳೆ ವಿಮೆ ಪರಿಹಾರ; ಮೂರು ವರ್ಷದಿಂದ 9.68 ಕೋಟಿ ರು.ಬಾಕಿ

ಬೆಂಗಳೂರು; ಆಧಾರ್‍‌ ಜೋಡಣೆಯಲ್ಲಿನ ಲೋಪವೂ ಸೇರಿದಂತೆ ಇನ್ನಿತರೆ ತಾಂತ್ರಿಕ ದೋಷಗಳಿಂದಾಗಿ ಕಳೆದ 3 ವರ್ಷದಿಂದಲೂ ರಾಜ್ಯದ 10,053 ರೈತರಿಗೆ 9.68 ಕೋಟಿ ರು. ಮೊತ್ತದ ಬೆಳೆ ವಿಮೆ ಪರಿಹಾರದ ಮೊತ್ತವೇ ಜಮೆಯಾಗಿಲ್ಲ.   ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯಡಿ ರೈತರಿಗೆ ಹಿಂದಿನ ಸಾಲುಗಳಲ್ಲಿ ಬಾಕಿ ಇರುವ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ವೈಫಲ್ಯಗಳದ್ದೇ ಮೇಲುಗೈಯಾಗಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆಗಳು ನಡೆಯುತ್ತಿರುವ ಬೆನ್ನಲ್ಲೇ ಬೆಳೆ … Continue reading 10,053 ರೈತರಿಗೆ ಪಾವತಿಯಾಗಿಲ್ಲ ಬೆಳೆ ವಿಮೆ ಪರಿಹಾರ; ಮೂರು ವರ್ಷದಿಂದ 9.68 ಕೋಟಿ ರು.ಬಾಕಿ