ದರೋಡೆ, ದಲಿತರ ಮೇಲೆ ದೌರ್ಜನ್ಯ, ಕಳ್ಳತನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ; ಅಪರಾಧ ಸಮೀಕ್ಷೆಯಲ್ಲಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ದರೋಡೆ, ಕಳ್ಳತನ, ಅತ್ಯಾಚಾರ, ಪೋಕ್ಸೋ ಸೇರಿದಂತೆ ಇನ್ನಿತರೆ ಅಪರಾಧ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ವರ್ಷದಲ್ಲಿ ಇದೇ ಅವಧಿಗೆ ಹೋಲಿಸಿದರೆ ಎಲ್ಲಾ ರೀತಿಯ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.   2023ರ ಜುಲೈ ಮತ್ತು ಜೂನ್‌ನಲ್ಲಿ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಳ ಕುರಿತಾದ ಅಪರಾಧ ಸಮೀಕ್ಷೆ ಅಂಕಿ ಸಂಖ್ಯೆಗಳನ್ನು ಕರ್ನಾಟಕ ಪೊಲೀಸ್‌ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.   ‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ, … Continue reading ದರೋಡೆ, ದಲಿತರ ಮೇಲೆ ದೌರ್ಜನ್ಯ, ಕಳ್ಳತನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ; ಅಪರಾಧ ಸಮೀಕ್ಷೆಯಲ್ಲಿ ಬಹಿರಂಗ