ಬಡ್ಡಿ ಸಹಾಯಧನ ಕಡಿಮೆ; ಕೃಷಿ ಸಾಲ ವಿತರಣೆಗೆ ಸಿಗದ ಪೂರಕ ಸ್ಪಂದನೆ, ಸರ್ಕಾರಕ್ಕೆ ಹೊಸ ತಲೆನೋವು

ಬೆಂಗಳೂರು; ತಮ್ಮ ಸ್ವಂತ ಬಂಡವಾಳದಲ್ಲಿ ವಿತರಿಸಿದ ಕೃಷಿ ಸಾಲಗಳಿಗೆ ಸರ್ಕಾರ ನಿಗದಿಪಡಿಸುವ ಬಡ್ಡಿ ಸಹಾಯ ಧನ ಕಡಿಮೆಯಾಗುತ್ತಿದೆ. ಇದರಿಂದ ಕೃಷಿ ಸಾಲದಿಂದ ಆದಾಯ ಕಡಿಮೆ ಆಗುತ್ತಿದೆ. ಕೃಷಿಯೇತರ ಸಾಲದಿಂದ ಮಾತ್ರ ಬ್ಯಾಂಕ್‌ಗಳನ್ನು ನಡೆಸಲು ಸಾಧ್ಯವಾಗುತ್ತಿದೆ ಎಂದು ಬಹುತೇಕ ಡಿಸಿಸಿ ಬ್ಯಾಂಕ್‌ಗಳು ಆರ್ಥಿಕ ಸಂಕಷ್ಟವನ್ನು ಸರ್ಕಾರದ ಮುಂದೆ ತೆರೆದಿಟ್ಟಿವೆ.   ಅಲ್ಲದೇ 2022-23ನೇ ಸಾಲಿಗೆ ಡಿಸಿಸಿ ಬ್ಯಾಂಕ್, ಪ್ಯಾಕ್ಸ್‌ಗಳ ಮೂಲಕ ವಿತರಿಸಿದ ಮಧ್ಯಮಾವಧಿ,ದೀರ್ಘಾವಧಿ ಕೃಷಿ ಸಾಲಗಳಿಗೆ ಶೆ.7.90ರ ಬಡ್ಡಿ ಸಹಾಯ ಧನ ನಿಗದಿಪಡಿಸಿದಂತೆ 2023-24ನೇ ಸಾಲಿಗೆ ವಿತರಿಸಿದ ಸಾಲಗಳಿಗೂ … Continue reading ಬಡ್ಡಿ ಸಹಾಯಧನ ಕಡಿಮೆ; ಕೃಷಿ ಸಾಲ ವಿತರಣೆಗೆ ಸಿಗದ ಪೂರಕ ಸ್ಪಂದನೆ, ಸರ್ಕಾರಕ್ಕೆ ಹೊಸ ತಲೆನೋವು