ಮಹೇಶ್ ಹೆಗಡೆ ವಿರುದ್ಧ ಪ್ರಕರಣ; ವಿಚಾರಣೆಯಿಂದ ಹಿಂಪಡೆಯಲು ಗೃಹ ಸಚಿವರಿಗೆ ಕಡತ ಮಂಡನೆ
ಬೆಂಗಳೂರು; ಮುಸ್ಲಿಂ ಸಮುದಾಯದ ಮೇಲೆ ದ್ವೇಷ, ಸಾರ್ವಜನಿಕ ಸೌಹಾರ್ದತೆಗೆ ಧಕ್ಕೆ, ಪ್ರಚೋದನಾಕಾರಿ ತಪ್ಪು ಸಂದೇಶ, ಕೋಮು ಸಂಬಂಧಿತ ಗಲಭೆ ಮತ್ತು ಶಾಂತಿ ಕದಡುವ ಕೃತ್ಯ ಅಪರಾಧ ಎಸಗಿರುವ ಆರೋಪಕ್ಕೆ ಗುರಿಯಾಗಿರುವ ಮಹೇಶ್ ಹೆಗಡೆ ಎಂಬಾತನ ವಿರುದ್ಧ ಪ್ರಕರಣವನ್ನು ವಿಚಾರಣೆಯಿಂದ ಹಿಂಪಡೆದುಕೊಳ್ಳಲು ಕಾಂಗ್ರೆಸ್ ಸರ್ಕಾರವು ಮುಂದಾಗಿರುವುದನ್ನು ‘ದಿ ಫೈಲ್’ ಇದೀಗ ಹೊರಗೆಡವುತ್ತಿದೆ. ಬಂಧನದಲ್ಲಿಡಲು ಸೂಕ್ತ ಕಾರಣಗಳಿಲ್ಲ ಎಂದು ಪುನೀತ್ ಕೆರೆಹಳ್ಳಿ ಎಂಬಾತನನ್ನು ಬಂಧಮುಕ್ತಗೊಳಿಸಿ ಹೊರಡಿಸಿರುವ ಆದೇಶವು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಪೋಸ್ಟ್ ಕಾರ್ಡ್ ವೆಬ್‌ಸೈಟ್‌ನ ಮಹೇಶ್ … Continue reading ಮಹೇಶ್ ಹೆಗಡೆ ವಿರುದ್ಧ ಪ್ರಕರಣ; ವಿಚಾರಣೆಯಿಂದ ಹಿಂಪಡೆಯಲು ಗೃಹ ಸಚಿವರಿಗೆ ಕಡತ ಮಂಡನೆ
Copy and paste this URL into your WordPress site to embed
Copy and paste this code into your site to embed