ಸಹಕಾರ ಸಂಘಗಳಲ್ಲಿ ಅಕ್ರಮ; ಕಳೆದ 5 ವರ್ಷಗಳಲ್ಲಿ 141.78 ಕೋಟಿ ರು. ದುರುಪಯೋಗ ಪತ್ತೆ

ಬೆಂಗಳೂರು; ರಾಜ್ಯದಲ್ಲಿರುವ ಸುಮಾರು 45 ಸಾವಿರಕ್ಕೂ ಹೆಚ್ಚು  ಸಹಕಾರ ಸಂಘಗಳಲ್ಲಿ  ಕಳೆದ ಐದು ವರ್ಷಗಳಲ್ಲಿ ಒಟ್ಟಾರೆ 141.78 ಕೋಟಿ ರು.ಗಳು ದುರುಪಯೋಗವಾಗಿರುವುದು ಇದೀಗ ಬಹಿರಂಗವಾಗಿದೆ.   ವಿವಿದೋದ್ದೇಶ ಸೇರಿದಂತೆ ವಿವಿಧ ಸ್ವರೂಪದ ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಡೆಸುವ ಖಾಸಗಿ/ಸನ್ನದು ಲೆಕ್ಕ ಪರಿಶೋಧಕರು ಹಣ ದುರುಪಯೋಗ ಹಚ್ಚುವುದರಲ್ಲಿ ವಿಫಲರಾಗಿದ್ದಾರೆ. ಅದೇ ರೀತಿ ಇಲಾಖೆ ಲೆಕ್ಕ ಪರಿಶೋಧಕರೇ ಹೆಚ್ಚಿನ ಸಂಖ್ಯೆಯಲ್ಲಿ ಹಣ ದುರುಪಯೋಗ ಪ್ರಕರಣಗಳನ್ನು ಪತ್ತೆ ಹಚ್ಚುತ್ತಿದ್ದಾರೆ ಎಂಬುದನ್ನೂ ಸಹಕಾರ ಇಲಾಖೆಯೇ ಬಹಿರಂಗಪಡಿಸಿದೆ.   ಸಹಕಾರ ಸಂಘಗಳ ಲೆಕ್ಕ … Continue reading ಸಹಕಾರ ಸಂಘಗಳಲ್ಲಿ ಅಕ್ರಮ; ಕಳೆದ 5 ವರ್ಷಗಳಲ್ಲಿ 141.78 ಕೋಟಿ ರು. ದುರುಪಯೋಗ ಪತ್ತೆ