ವರ್ಗಾವಣೆ ಪಟ್ಟಿಗೆ ಕತ್ತರಿ; ಲಾಡ್‌ ಶಿಫಾರಸ್ಸಿನ ಪೈಕಿ 40 ಮಂದಿ ಕೈಬಿಟ್ಟು ಹೊಸಪಟ್ಟಿ ರಚಿಸಿದ ಸಿಎಂ ಸಚಿವಾಲಯ

ಬೆಂಗಳೂರು; ಕಾರ್ಮಿಕ ನಿರೀಕ್ಷರು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿಗಳ ಸಚಿವಾಲಯದ ಉನ್ನತ ಅಧಿಕಾರಿಗಳು ನೇರವಾಗಿ ಹಸ್ತಕ್ಷೇಪ ನಡೆಸಿ, ಸಚಿವ ಸಂತೋಷ್‌ ಲಾಡ್‌ ಅವರ ಶಿಫಾರಸ್ಸಿನ ಪಟ್ಟಿಗೆ ಕತ್ತರಿ ಹಾಕಿರುವುದನ್ನು ‘ದಿ ಫೈಲ್‌’ ಇದೀಗ ದಾಖಲೆ ಸಹಿತ ಹೊರಗೆಡುವುತ್ತಿದೆ.   ಸಚಿವ ಸಂತೋಷ್‌ ಲಾಡ್‌ ಅವರು ಆಗಸ್ಟ್‌ 24ರಂದು ನೀಡಿದ್ದ ಶಿಫಾರಸ್ಸು ಪಟ್ಟಿಯನ್ನು ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಕಸದ ಬುಟ್ಟಿಗೆ ಎಸೆದಿದ್ದಾರೆ.  ಸಚಿವರ ಶಿಫಾರಸ್ಸು ಪಟ್ಟಿ ಯಲ್ಲಿ 40 ಮಂದಿ ಅಧಿಕಾರಿಗಳನ್ನು ಕೈ … Continue reading ವರ್ಗಾವಣೆ ಪಟ್ಟಿಗೆ ಕತ್ತರಿ; ಲಾಡ್‌ ಶಿಫಾರಸ್ಸಿನ ಪೈಕಿ 40 ಮಂದಿ ಕೈಬಿಟ್ಟು ಹೊಸಪಟ್ಟಿ ರಚಿಸಿದ ಸಿಎಂ ಸಚಿವಾಲಯ