ನಿಯಮ ಉಲ್ಲಂಘನೆ, ಇಂಜಿನಿಯರ್‌ಗಳಿಗೆ ಅವಮಾನ; ಅನರ್ಹರನ್ನೇ ಎಂಡಿಯನ್ನಾಗಿಸಿದ ಸಿಎಂ, ಡಿಸಿಎಂ

ಬೆಂಗಳೂರು; ಪ್ರಧಾನ ಇಂಜಿನಿಯರ್‌ ಶ್ರೇಣಿಯಲ್ಲದ ಮತ್ತು ಕನಿಷ್ಠ ಸೇವಾ ಅರ್ಹತೆಯನ್ನೂ ಹೊಂದದೇ ಇರುವ ರಾಜೇಶ್‌ ಅಮ್ಮನಬಾವಿ ಅವರನ್ನು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ನೇಮಕ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದೆ.   ಸಚಿವ ಸಂಪುಟದ ಮಹಿಳಾ ಸಚಿವರೊಬ್ಬರ ಪ್ರಭಾವ ಮತ್ತು ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್‌ ಅವರು ಮಾಡಿದ್ದ ಶಿಫಾರಸ್ಸಿಗೆ ಮನ್ನಣೆ ನೀಡಿರುವ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ … Continue reading ನಿಯಮ ಉಲ್ಲಂಘನೆ, ಇಂಜಿನಿಯರ್‌ಗಳಿಗೆ ಅವಮಾನ; ಅನರ್ಹರನ್ನೇ ಎಂಡಿಯನ್ನಾಗಿಸಿದ ಸಿಎಂ, ಡಿಸಿಎಂ