ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವರ್ಗಾವಣೆ; ಸುತ್ತೋಲೆ ಉಲ್ಲಂಘಿಸಿದ ಸಿಎಂ, ಸಚಿವೆ ಹೆಬ್ಬಾಳ್ಕರ್
ಬೆಂಗಳೂರು; ಕೆಳ ದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ, ನಿಯೋಜನೆಗೊಳಿಸುವುದನ್ನು ಸರ್ಕಾರವೇ ನಿರ್ಬಂಧಿಸಿದ್ದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಮೂವರು ಅಧಿಕಾರಿಗಳನ್ನು ವರ್ಗಾಯಿಸಿರುವುದು ಇದೀಗ ಬಹಿರಂಗವಾಗಿದೆ. ಸರ್ಕಾರಿ ನೌಕರರ ನಿಯೋಜನೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸುತ್ತೋಲೆಯನ್ನು (2023ರ ಸೆ.12) ಹೊರಡಿಸಿದ್ದ ಒಂದೇ ತಿಂಗಳ ಅಂತರದಲ್ಲೇ ಮಹಿಳಾ … Continue reading ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವರ್ಗಾವಣೆ; ಸುತ್ತೋಲೆ ಉಲ್ಲಂಘಿಸಿದ ಸಿಎಂ, ಸಚಿವೆ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed