ಅರ್ಜಿದಾರರ ಪಟ್ಟಿ ಸಂಗ್ರಹ; ಸರ್ಕಾರದ ಅನುಮತಿಯೂ ಇರಲಿಲ್ಲ, ಗಮನಕ್ಕೂ ಬಂದಿರಲಿಲ್ಲ, ಸುತ್ತೋಲೆ ಹಿಂತೆಗೆತ
ಬೆಂಗಳೂರು; ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯೂ ಸೇರಿದಂತೆ ಇಲಾಖೆಗಳು, ಸಚಿವಾಲಯಗಳಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸರ್ಕಾರವು ನೀಡಿರುವ ನಿರ್ದೇಶನದ ಕುರಿತಾಗಿ ‘ದಿ ಫೈಲ್’ ವರದಿ ಪ್ರಕಟಿಸಿದ್ದ ಬೆನ್ನಲ್ಲೇ ಸರ್ಕಾರವು ಇದೀಗ 2023ರ ಜೂನ್ 6ರಂದು ಹೊರಡಿಸಿದ್ದ ನಿರ್ದೇಶನವನ್ನು ಹಿಂಪಡೆದುಕೊಂಡಿದೆ. ವಿಶೇಷವೆಂದರೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಸು) ಅಧೀನ ಕಾರ್ಯದರ್ಶಿಯು ಸರ್ಕಾರದ ಅನುಮತಿಯನ್ನೂ ಪಡೆದಿರಲಿಲ್ಲ ಮತ್ತು ಸರ್ಕಾರದ ಗಮನಕ್ಕೂ ತಂದಿರಲಿಲ್ಲ ಎಂದು ಆಡಳಿತ … Continue reading ಅರ್ಜಿದಾರರ ಪಟ್ಟಿ ಸಂಗ್ರಹ; ಸರ್ಕಾರದ ಅನುಮತಿಯೂ ಇರಲಿಲ್ಲ, ಗಮನಕ್ಕೂ ಬಂದಿರಲಿಲ್ಲ, ಸುತ್ತೋಲೆ ಹಿಂತೆಗೆತ
Copy and paste this URL into your WordPress site to embed
Copy and paste this code into your site to embed