ಸಾವಿರ ಕೋಟಿ ರು ಮೌಲ್ಯದ 246 ಎಕರೆ ಖಾಸಗಿ ವ್ಯಕ್ತಿಗಳಿಗೆ ಮಂಜೂರು; ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ಆದೇಶ

ಬೆಂಗಳೂರು;  ವಿವಿಧ ಸರ್ವೆ ನಂಬರ್‌ಗಳಲ್ಲಿನ ಅಂದಾಜು 1,000 ಕೋಟಿ ರು. ಮೌಲ್ಯದ ಒಟ್ಟಾರೆ  246.08 ಎಕರೆ ಜಮೀನನ್ನು ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ  ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿರುವ ಬೃಹತ್‌ ಪ್ರಕರಣವು ಇದೀಗ ಬಹಿರಂಗವಾಗಿದೆ.   ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ವಿಭಾಗದ ನಿರ್ದೇಶಕ ಐಎಎಸ್‌ ಅಧಿಕಾರಿ ಎಸ್‌ ರಂಗಪ್ಪ ಅವರು ಅವರು ಬೆಂಗಳೂರು ನಗರದ ವಿಶೇಷ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (ವಿಶೇಷ ಜಿಲ್ಲಾಧಿಕಾರಿ (1)(ಪ್ರಭಾರ) ಮತ್ತು 2 ಹುದ್ದೆಯಲ್ಲಿ) ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ಖಾಸಗಿ ವ್ಯಕ್ತಿಗಳಿಗೆ … Continue reading ಸಾವಿರ ಕೋಟಿ ರು ಮೌಲ್ಯದ 246 ಎಕರೆ ಖಾಸಗಿ ವ್ಯಕ್ತಿಗಳಿಗೆ ಮಂಜೂರು; ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ಆದೇಶ