ಮೈಸೂರ್ ಸ್ಯಾಂಡಲ್ ಉತ್ಪನ್ನಗಳ ನೇರ ಸರಬರಾಜಿಗಿಲ್ಲ ಅನುಮತಿ; ಖಾಸಗಿ ಲಾಬಿಗೆ ಮಣಿದ ಸರ್ಕಾರ
ಬೆಂಗಳೂರು; ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಿಎಂಟಿಸಿಯೂ ಸೇರಿದಂತೆ ಸರ್ಕಾರದ ಇತರೆ ಇಲಾಖೆಗಳು, ನಿಗಮ ಮತ್ತು ಮಂಡಳಿಗಳು ಮೈಸೂರ್ ಸ್ಯಾಂಡಲ್ ಸೋಪ್ ಸೇರಿದಂತೆ ಇನ್ನಿತರೆ ಉತ್ಪನ್ನಗಳನ್ನು ನೇರವಾಗಿ ಕೆಎಸ್‌ಡಿಎಲ್‌ನಿಂದ ಖರೀದಿಸಲು ಉತ್ಸುಕವಾಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರವು ಇದಕ್ಕೆ ಅವಕಾಶ ನೀಡದೇ ಇರುವುದಕ್ಕೆ ಸೂಕ್ತ ಸಮರ್ಥನೆ ನೀಡದೇ ಇರುವುದು ಇದೀಗ ಬಹಿರಂಗವಾಗಿದೆ. ಕೆಎಸ್‌ಡಿಎಲ್ ಸಂಸ್ಥೆಯು ಉತ್ಪಾದಿಸುತ್ತಿರುವ ಉತ್ಪನ್ನಗಳು ಉತ್ತಮ ಗುಣಮಟ್ಟ ಹೊಂದಿದೆ. ಹೀಗಾಗಿಯೇ ಐಎಸ್‌ಓ 9001-2015 ಪ್ರಮಾಣಪತ್ರ … Continue reading ಮೈಸೂರ್ ಸ್ಯಾಂಡಲ್ ಉತ್ಪನ್ನಗಳ ನೇರ ಸರಬರಾಜಿಗಿಲ್ಲ ಅನುಮತಿ; ಖಾಸಗಿ ಲಾಬಿಗೆ ಮಣಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed