423.51 ಕೋಟಿ ಭೂ ಕಂದಾಯ ಬಾಕಿ; ವಸೂಲಾತಿ ಶುಲ್ಕ ನಿಗದಿಗೆ ಕಂದಾಯ ಇಲಾಖೆಗೆ ವಸತಿ ಇಲಾಖೆ ಪತ್ರ
ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳಡಿಯಲ್ಲಿ ರಾಜ್ಯದ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ 7 ಜಿಲ್ಲೆಗಳಲ್ಲಿ 423.51 ಕೋಟಿ ರು.ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ. ದಂಡ ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲು ಮಾಡುವ ವಿಷಯವನ್ನು ಸಕಾಲ ವ್ಯಾಪ್ತಿಗೊಳಪಡಿಸುವ ಸಂಬಂಧ ರೇರಾ ಪ್ರಾಧಿಕಾರ ನಡೆಸಿದ್ದ ಸಭೆಯಲ್ಲಿ 423.51 ಕೋಟಿ ರು ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವ ವಿಚಾರವು ಚರ್ಚೆಗೆ ಬಂದಿದೆ. ಈ ಸಂಬಂಧ 2023ರ ಸೆ.26ರಂದು … Continue reading 423.51 ಕೋಟಿ ಭೂ ಕಂದಾಯ ಬಾಕಿ; ವಸೂಲಾತಿ ಶುಲ್ಕ ನಿಗದಿಗೆ ಕಂದಾಯ ಇಲಾಖೆಗೆ ವಸತಿ ಇಲಾಖೆ ಪತ್ರ
Copy and paste this URL into your WordPress site to embed
Copy and paste this code into your site to embed