ಕೆಎಎಸ್‌, ಐಎಎಸ್‌, ಐಪಿಎಸ್‌, ಐಎಫ್ಎಸ್‌ ವೃಂದ; ಐದು ತಿಂಗಳಲ್ಲಿ 553 ವರ್ಗಾವಣೆ ಆದೇಶ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು  5 ತಿಂಗಳಲ್ಲಿ ಕೆಎಎಸ್‌, ಐಎಎಸ್‌, ಐಪಿಎಸ್‌ ಮತ್ತು ಐಎಫ್‌ಎಸ್‌ ವೃಂದದಲ್ಲಿ ಒಟ್ಟು  546 ವರ್ಗಾವಣೆ ಆದೇಶಗಳನ್ನು ಹೊರಡಿಸಿದೆ.   ಕೆಎಎಸ್‌ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ವೃಂದದ ಅಧಿಕಾರಿಗಳ  ವರ್ಗಾವಣೆ ಆದೇಶಗಳು   ವೈಯಕ್ತಿಕ ಮಾಹಿತಿಯಾಗಿವೆ ಎಂದು  ಆರ್‍‌ಟಿಐ ಅಡಿಯಲ್ಲಿ ಒದಗಿಸಲು ಕಾಂಗ್ರೆಸ್‌ ಸರ್ಕಾರವು  ನಿರಾಕರಿಸಿದ್ದರ ಬೆನ್ನಲ್ಲೇ ಕೆಎಎಸ್‌, ಐಎಎಸ್‌, ಐಪಿಎಸ್‌ ಮತ್ತು ಐಎಫ್‌ಎಸ್‌ ವೃಂದದಲ್ಲಿ 546 ಅಧಿಕಾರಿಗಳ ವರ್ಗಾವಣೆ ಮಾಡಿರುವ ಅಂಕಿ ಸಂಖ್ಯೆಗಳು ಮುನ್ನೆಲೆಗೆ ಬಂದಿವೆ. 553  … Continue reading ಕೆಎಎಸ್‌, ಐಎಎಸ್‌, ಐಪಿಎಸ್‌, ಐಎಫ್ಎಸ್‌ ವೃಂದ; ಐದು ತಿಂಗಳಲ್ಲಿ 553 ವರ್ಗಾವಣೆ ಆದೇಶ